Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಡಾ. ಕರ್ಕಿ ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 5
    Literature

    ‘ಡಾ. ಕರ್ಕಿ ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 5

    August 22, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹುಬ್ಬಳ್ಳಿ : ಡಾ. ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆಯಿಂದ ನಾಲ್ಕು ವರ್ಷಗಳ ‘ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಕೋವಿಡ್ ಇನ್ನಿತರ ಕಾರಣಗಳಿ೦ದ ಹಿ೦ದಿನ ಮೂರು ವರ್ಷಗಳಿಂದ ಪ್ರಶಸ್ತಿ ನೀಡಿರಲಿಲ್ಲ. ಈಗ 2020, 2021, 2022 ಹಾಗೂ ಈ ವರ್ಷದ್ದೂ ಸೇರಿ ನಾಲ್ಕು ವರ್ಷಗಳಲ್ಲಿ ಪ್ರಕಟವಾದ ಮುದ್ರಿತ ಕವನ ಸಂಕಲನಗಳಿಗೆ ತಲಾ ರೂ.10,000/- ಮೊತ್ತವಿರುವ ಪ್ರಶಸ್ತಿಯನ್ನು ನೀಡಲಾಗುವುದು. ನವೆಂಬರ್ ತಿಂಗಳಲ್ಲಿ ಕರ್ಕಿ ಅವರ 116ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

    ಕವನ ಸಂಕಲನಗಳು ಮೊದಲ ಬಾರಿಗೆ ಪ್ರಕಟವಾಗಿದ್ದಾಗಿರಬೇಕು. ಅನುವಾದಿತ ಕೃತಿಗಳಾಗಿರಬಾರದು. ಈ ಮೊದಲು ಯಾವುದೇ ಪ್ರಶಸ್ತಿ ಪಡೆದಿರಬಾರದು. ಆಸಕ್ತರು ಕವನ ಸಂಕಲನದ ಎರಡು ಪ್ರತಿಗಳನ್ನು ಸೆಪ್ಟೆಂಬರ್ 5ರೊಳಗೆ ಎಂ.ಎ.ಸುಬ್ರಹ್ಮಣ್ಯ, ಸಾಹಿತ್ಯ ಪ್ರಕಾಶನ, ಕೊಪ್ಪಿಕರ ರಸ್ತೆ, ಹುಬ್ಬಳ್ಳಿ-580020 ಇಲ್ಲಿಗೆ ಕಳುಹಿಸಿಕೊಡಬೇಕು.

    Share. Facebook Twitter Pinterest LinkedIn Tumblr WhatsApp Email
    Previous Article31ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಭಾಷಣ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 25
    Next Article ಮುಂಬೈ ಕರ್ನಾಟಕ ಸೇವಾ ಸಂಘ ಮೋಹನೆ ಆಶ್ರಯದಲ್ಲಿ ‘ಸ್ವಾಮಿ ಕೊರಗಜ್ಜ’ ತಾಳಮದ್ದಳೆ 
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.