Subscribe to Updates

    Get the latest creative news from FooBar about art, design and business.

    What's Hot

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ನೃತ್ಯ ಶಂಕರ ಸರಣಿಯ ‘ಶತ ಸಂಭ್ರಮ’

    June 10, 2025

    ಕಥೆ – ‘ತೊರೆದು ಹೋಗುವ ಮುನ್ನ’

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಗಮಣಿ ಎಸ್. ರಾವ್ ದತ್ತಿನಿಧಿ ಪ್ರಶಸ್ತಿಗೆ ಡಾ. ಆರ್.ಪೂರ್ಣಿಮಾ ಆಯ್ಕೆ
    Awards

    ನಾಗಮಣಿ ಎಸ್. ರಾವ್ ದತ್ತಿನಿಧಿ ಪ್ರಶಸ್ತಿಗೆ ಡಾ. ಆರ್.ಪೂರ್ಣಿಮಾ ಆಯ್ಕೆ

    July 6, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘ ನೀಡುವ 2023ನೇ ಸಾಲಿನ ಟಿ.ಎಸ್. ಆರ್. ಪ್ರಶಸ್ತಿ ಪುರಸ್ಕೃತರಾದ ನಾಗಮಣಿ ಎಸ್. ರಾವ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ.

    ಆಕಾಶವಾಣಿಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದ ನಾಗಮಣಿ ಎಸ್. ರಾವ್ ಅವರು ತಮ್ಮ ಹೆಸರಿನ ದತ್ತಿನಿಧಿಯನ್ನು ಕರ್ನಾಟಕ ಲೇಖಕಿಯರ ಸಂಘದಲ್ಲಿ ಸ್ಥಾಪಿಸಿದ್ದು, ಈ ವರ್ಷದಿಂದ ಇದು ಪ್ರಾರಂಭವಾಗಿದ್ದು ಚೊಚ್ಚಲ ಪ್ರಶಸ್ತಿಗೆ ಆರ್. ಪೂರ್ಣಿಮಾ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಮಾರಂಭವು ದಿನಾಂಕ : 08-07-2023ರಂದು ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಜರುಗಲಿದ್ದು, ಹಿರಿಯ ಸಾಹಿತಿ ನಾಡೋಜ ಪ್ರೊ. ಕಮಲಾ ಹಂಪನಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

    ನಾಗಮಣಿ ಎಸ್. ರಾವ್

    ಕನ್ನಡ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯವಾಗಿ ಕೆಲಸ ಮಾಡಿರುವ ಪತ್ರಕರ್ತೆಯೊಬ್ಬರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಬೇಕು ಮತ್ತು ಅವರು ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರಬೇಕು ಎಂಬುದು ಅವರ ಆಶಯವಾಗಿತ್ತು. ಈ ಆಶಯದಂತೆ ಕನ್ನಡ ಪತ್ರಿಕೋದ್ಯಮದಲ್ಲಿ ಸುಮಾರು 40 ವರ್ಷಗಳಿಗೂ ಅಧಿಕ ಕಾಲ ಕಾರ್ಯನಿರ್ವಹಿಸಿದ್ದ ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ.

    ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ.ಎಚ್.ಎಲ್.ಪುಷ್ಪಾ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ನಾಗಮಣಿ ಎಸ್.ರಾವ್, ಸಂಘದ ಕಾರ್ಯದರ್ಶಿಗಳಾದ ಭಾರತಿ ಹೆಗಡೆ, ಖಜಾಂಚಿ ಮಂಜುಳಾ ಶಿವಾನಂದ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಭರತಾಂಜಲಿಯಿಂದ ‘ನೃತ್ಯಾಮೃತಮ್’ | ಜುಲೈ 8ರಂದು
    Next Article ಮೈಸೂರಿನ ನಟನದಲ್ಲಿ ‘ಮೂಲಂ 2023’ | ಜುಲೈ 8 ಮತ್ತು 9
    roovari

    Add Comment Cancel Reply


    Related Posts

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.