Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಡಾ. ಸಿದ್ಧನಾಥ ಬಳ್ಳಾರಿ ಇವರ ಸ್ಮರಣಾರ್ಥ ಏಕವ್ಯಕ್ತಿ ಪ್ರದರ್ಶನ ನಾಟಕೋತ್ಸವ | ಜೂನ್ 26ರಿಂದ 28
    Commemoration

    ಡಾ. ಸಿದ್ಧನಾಥ ಬಳ್ಳಾರಿ ಇವರ ಸ್ಮರಣಾರ್ಥ ಏಕವ್ಯಕ್ತಿ ಪ್ರದರ್ಶನ ನಾಟಕೋತ್ಸವ | ಜೂನ್ 26ರಿಂದ 28

    June 22, 2026Updated:June 27, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಕರ್ನಾಟಕ ಏಕೀಕರಣ ಟ್ರಸ್ಟ್ (ರಿ.) ಮೈಸೂರು ವತಿಯಿಂದ ಸ್ವಾತಂತ್ರ್ಯ ಹಾಗೂ ಕರ್ನಾಟಕ ಏಕೀಕರಣ ಹೋರಾಟಗಾರ ಡಾ. ಸಿದ್ಧನಾಥ ಬಳ್ಳಾರಿ ಇವರ ಸ್ಮರಣಾರ್ಥ ಹಮ್ಮಿಕೊಂಡಿರುವ ಡಾ. ಸುಜಾತ ಅಕ್ಕಿಯವರ ಮೂರು ದಿನಗಳ ಏಕವ್ಯಕ್ತಿ ಪ್ರದರ್ಶನ ನಾಟಕೋತ್ಸವವನ್ನು ದಿನಾಂಕ 26, 27 ಮತ್ತು 28 ಜೂನ್ 2026ರಂದು ಪ್ರತಿದಿನ ಸಂಜೆ 6-00 ಗಂಟೆಗೆ ಮೈಸೂರಿನ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮವನ್ನು ಚಿಂತಕರು ಮತ್ತು ಅಂಕಣಕಾರರಾದ ನಾ ದಿವಾಕರ್ ಇವರು ಉದ್ಘಾಟನೆ ಮಾಡಲಿದ್ದು, ಮಾನ್ಯ ಶಾಸಕರಾದ ಕೆ. ಹರೀಶ್ ಗೌಡ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ದಿನಾಂಕ 26 ಜೂನ್ 2026ರಂದು ಹರಿಣಾಕ್ಷಿ ರಾವ್ ಇವರು ‘ಅಹಲ್ಯೆ’, ದಿನಾಂಕ 27 ಜೂನ್ 2026ರಂದು ಡಾ. ದಿವ್ಯಾ ಬಿ. ಎಸ್. ಇವರು ‘ಅಕ್ಕ ನಾಗಲೆ’ ಹಾಗೂ ದಿನಾಂಕ 28 ಜೂನ್ 2026ರಂದು ಡಾ. ಸುಮಾ ರವಿಕುಮಾರ್ ಇವರು ‘ಅಫಲೆ’ ಏಕವ್ಯಕ್ತಿ ಪ್ರದರ್ಶನ ನೀಡಲಿದ್ದಾರೆ. ಡಾ. ಸುಜಾತ ಅಕ್ಕಿಯವರು ವಿನ್ಯಾಸ ಮತ್ತು ನಿರ್ದೇಶನ ಹಾಗೂ ಅರಸೀಕೆರೆ ಯೋಗನಂದ ರಂಗಾಯಣ ಮೈಸೂರು ಇವರು ಸಹ ನಿರ್ದೇಶನ ಮಾಡಲಿದ್ದಾರೆ.

    baikady commemoration drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಭಾರತೀಯ ವಿದ್ಯಾ ಭವನನಲ್ಲಿ ‘ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ’ | ಜೂನ್ 22ರಿಂದ 25
    Next Article ಪುಸ್ತಕ ವಿಮರ್ಶೆ | ‘ನಾನು ಸತ್ಯವನ್ನೇ ಹೇಳುತ್ತೇನೆ’ ಕುತೂಹಲಕಾರಿ ಕಾದಂಬರಿಯ ಸುತ್ತ
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026

    ಸುರತ್ಕಲ್ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಾಮ ಸಂಕೀರ್ತನ ಕಾರ್ಯಾಗಾರ | ಜುಲೈ 18, 19, 25 ಮತ್ತು 26

    July 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.