Subscribe to Updates

    Get the latest creative news from FooBar about art, design and business.

    What's Hot

    ನಾಮ ಸಂಕೀರ್ತನ (ಭಜನೆ) ಕಾರ್ಯಾಗಾರ, ಸ್ಪರ್ಧೆ ಮತ್ತು ಸಂಗೀತ ಕಛೇರಿ | ಜೂನ್ 18ರಿಂದ

    June 15, 2026

    ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ

    June 15, 2026

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ
    Konkani

    ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ

    June 15, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಣಿಪಾಲದ ಡಾ. ಟಿ.ಎಂ.ಎ. ಪೈ ಫೌಂಡೇಶನ್ ನೀಡುವ 2024ನೇ ಸಾಲಿನ ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಗೋವಾ ಕಾಣ ಕೋಣ-ಪೈಂಗಿಣದ ಅನಂತ ಅಗ್ನಿ ಅವರ ‘ಆತ್ಮಸೋದ’ ಎಂಬ ಲೇಖನ ಸಂಗ್ರಹದ ಪುಸ್ತಕ ಆಯ್ಕೆಯಾಗಿದೆ. ಪುಸ್ತಕ ಪುರಸ್ಕಾರವು ರೂ.25,000/- ನಗದು ಮತ್ತು ಪ್ರಶಂಸಾಪತ್ರವನ್ನು ಒಳಗೊಂಡಿದೆ.

    ಪ್ರಶಂಸಾ ಪುರಸ್ಕಾರಕ್ಕಾಗಿ ಗೋವಾ ಪೋಂಡಾ-ಬಾಂದೋಡೆಯ ಆರ್.. ರಾಮನಾಥ ಇವರ ಕೊಂಕಣಿ ಕವಿತಾ ಸಂಗ್ರಹದ ‘ಹುಯೆಲ’ ಪುಸ್ತಕ ಆಯ್ಕೆ ಮಾಡಲಾಗಿದೆ. ಪುರಸ್ಕಾರವು ರೂ.10,000/- ನಗದು ಮತ್ತು ಪ್ರಶಂಸಾಪತ್ರ ಒಳಗೊಂಡಿದೆ. ಈ ಪುಸ್ತಕ ದೇವನಾಗರಿ ಲಿಪಿಯಲ್ಲಿದ್ದು, 2023ರಲ್ಲಿ ಗೋವಾ ಆಗಶಿಯ ಬಿಂಬ ಪ್ರಕಾಶನದವರು ಪ್ರಕಟಿಸಿದ್ದಾರೆ ಎಂದು ಡಾ. ಟಿ.ಎಂ.ಎ. ಪೈ ಫೌಂಡೇಶನ್ ತಿಳಿಸಿದೆ.

    baikady konkani Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ
    Next Article ನಾಮ ಸಂಕೀರ್ತನ (ಭಜನೆ) ಕಾರ್ಯಾಗಾರ, ಸ್ಪರ್ಧೆ ಮತ್ತು ಸಂಗೀತ ಕಛೇರಿ | ಜೂನ್ 18ರಿಂದ
    roovari

    Add Comment Cancel Reply


    Related Posts

    ನಾಮ ಸಂಕೀರ್ತನ (ಭಜನೆ) ಕಾರ್ಯಾಗಾರ, ಸ್ಪರ್ಧೆ ಮತ್ತು ಸಂಗೀತ ಕಛೇರಿ | ಜೂನ್ 18ರಿಂದ

    June 15, 2026

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನ ಮಾಲಿಕೆ- 50 ಸರಣಿ ಸಂಗೀತ ಕಾರ್ಯಕ್ರಮ | ಜೂನ್ 21

    June 15, 2026

    ಚರಿತ್ರಾರ್ಹ ದಾಖಲೆಯ ಸಿರಿಬಾಗಿಲ ‘ಬೆಳಕಿನ ಕಿರಣ’ ವಿಚಾರಗೋಷ್ಠಿ

    June 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.