Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ
    Literature

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಮತಗಿ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಮ್ಮಿಕೊಳ್ಳುವ ‘ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ’ದ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆಯಾಗಿದ್ದಾರೆ. ಇವರ ಶೈಕ್ಷಣಿಕ, ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಯನ್ನು ಪರಿಗಣಿಸಿ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಹಿರಿಯರ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

    ಈ ಯುವ ಸಾಹಿತ್ಯ ಸಮ್ಮೇಳನವು ಬಾಗಲಕೋಟೆ ಜಿಲ್ಲೆಯ ಮುಧೋಳದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ದಿನಾಂಕ 15 ಮಾರ್ಚ್ 2026 ಭಾನುವಾರದಂದು ನಡೆಯಲಿದ್ದು ಸಮ್ಮೇಳನದಲ್ಲಿ ಧ್ವಜರೋಹಣ, ಪುಸ್ತಕ ಬಿಡುಗಡೆ, ವಿಚಾರಗೋಷ್ಠಿ, ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ತಾವೆಲ್ಲರೂ ಪ್ರೀತಿಯಿಂದ ಆಗಮಿಸಿ ಸಮ್ಮೇಳನವನ್ನು ಯಶಸ್ವಿ ಮಾಡಿಕೊಡಬೇಕೆಂದು ಎಂ. ರಮೇಶ ಕಮತಗಿ (ರಾಮಪ್ಪ ಮೇಟಿ) ಇವರು ತಿಳಿಸಿದ್ದಾರೆ. ಸಂಪರ್ಕ ಸಂಖ್ಯೆ 9686782774.

     

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ
    Next Article ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಮೂರನೇ ದಿನದ ಕಾರ್ಯಕ್ರಮ
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026

    ಬಾಲ್ಯದಿಂದಲೇ ಅಭಿರುಚಿ ಬೆಳೆಸಿಕೊಳ್ಳಬೇಕು – ಡಾ. ಯಶವಂತ ಎನ್. ನಾಯಕ್

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.