ಬೆಂಗಳೂರು : ಸೈಡ್ ವಿಂಗ್ (ರಿ.) ಬೆಂಗಳೂರು ಪ್ರಸ್ತುತ ಪಡಿಸುವ ಶೈಲೇಶ್ ಕುಮಾರ್ ಎಂ.ಎಂ. ಇವರ ರಚನೆ, ನಿರ್ಮಾಣ ಮತ್ತು ನಿದೇಶನದಲ್ಲಿ ‘ನನ್ನ್ಯಾಕ್ ಹುಟ್ಸುದ್ಯೋ ನನ್ನಪ್ನೇ’ ನಾಟಕ ಪ್ರದರ್ಶನವನ್ನು ದಿನಾಂಕ 05 ಏಪ್ರಿಲ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದ ಸೇವಾ ಸದನದಲ್ಲಿ ಆಯೋಜಿಸಲಾಗಿದೆ. ಟಿಕೆಟ್ ದರ ರೂ.150/- ಆಗಿದ್ದು, ಹೆಚ್ಚಿನ ಮಾಹಿತಿಗಾಗಿ 9845087901 ಸಂಖ್ಯೆಯನ್ನು ಸಂಪರ್ಕಿಸಿರಿ.