Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಾಗ್ರಾಮದ ಸಮುಚ್ಛಯ ಭವನದಲ್ಲಿ ನಾಟಕ ಪ್ರದರ್ಶನ | ಸೆಪ್ಟೆಂಬರ್ 4ರಿಂದ 6
    Drama

    ಕಲಾಗ್ರಾಮದ ಸಮುಚ್ಛಯ ಭವನದಲ್ಲಿ ನಾಟಕ ಪ್ರದರ್ಶನ | ಸೆಪ್ಟೆಂಬರ್ 4ರಿಂದ 6

    September 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರವು ತನ್ನ 8ನೇ ಆವೃತ್ತಿಯ ವಿದ್ಯಾರ್ಥಿಗಳ ಘಟಿಕೋತ್ಸವ ಹಾಗೂ 9ನೇ ಆವೃತ್ತಿಯ ವಿದ್ಯಾರ್ಥಿಗಳ ಮೊದಲನೇ ಸೆಮಿಸ್ಟರ್ ನ ಕಲಿಕಾ ಭಾಗವಾಗಿ ಪ್ರಸ್ತುತ ಪಡಿಸಲಿರುವ ಶಾಂತಾ ಗಾಂಧಿ ವಿರಚಿತ ‘ಜಸ್ಮಾ ಓಡನ್’ ನಾಟಕವನ್ನು ಖ್ಯಾತ ರಂಗ ನಿರ್ದೇಶಕಿ ಡಾ. ಬಿ . ಜಯಶ್ರೀಯವರ ನಿರ್ದೇಶನದಲ್ಲಿ ದಿನಾಂಕ 04-09-2024ರಿಂದ 06-09-2024ರವರೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯಲ್ಲಿರುವ ಕಲಾಗ್ರಾಮದ ಸಮುಚ್ಛಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಪ್ರದರ್ಶನದ ವಿವರಗಳು:
    4ನೇ ಸೆಪ್ಟೆಂಬರ್ 2024ರಂದು ಸಂಜೆ 7-00 ಗಂಟೆಗೆ (ಸಂಜೆ 5-30 ಘಟಿಕೋತ್ಸವ)
    5 ಹಾಗೂ 6ನೇ ಸೆಪ್ಟೆಂಬರ್ ಪ್ರತಿದಿನ ಮಧ್ಯಾಹ್ನ 3-30 ಮತ್ತು ಸಂಜೆ 7-00 ಗಂಟೆಗೆ
    ನಾಟಕ – ‘ಜಸ್ಮಾ ಓಡನ್’
    ರಚನೆ – ಶಾಂತಾ ಗಾಂಧಿ
    ಕನ್ನಡ ಅನುವಾದ – ವೈಶಾಲಿ ಕಾಸರವಳ್ಳಿ
    ರಂಗಸಜ್ಜಿಕೆ – ಶಶಿಧರ ಅಡಪ
    ಸಂಗೀತ, ಪರಿಕಲ್ಪನೆ, ನಿರ್ದೇಶನ – ಡಾ. ಬಿ. ಜಯಶ್ರೀ
    ಸ್ಥಳ – ಸಮುಚ್ಛಯ ಭವನ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು ವಿಶ್ವವಿದ್ಯಾಲಯದ ಹಿಂಭಾಗ, ಬೆಂಗಳೂರು – 560056 ಪ್ರವೇಶ ದರ – 1೦೦ ರೂಪಾಯಿಗಳು.
    ಟಿಕೆಟ್‌ ದೊರೆಯುವ ಸ್ಥಳ – ಪ್ರದರ್ಶನದ ದಿನ 1-00 ಗಂಟೆ ಮುಂಚೆ ರಂಗಮಂದಿರದಲ್ಲಿ ಹಾಗೂ ಬೆಳಿಗ್ಗೆ 9-30ರಿಂದ ಸಂಜೆ 6-00 ಗಂಟೆ ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದ ಕಛೇರಿಯಲ್ಲಿ.

    Share. Facebook Twitter Pinterest LinkedIn Tumblr WhatsApp Email
    Previous Articleಸಿರಿಬಾಗಿಲಿನಲ್ಲಿ ಧರ್ಮಸ್ಥಳದ ಶ್ರೀ ಡಿ. ಹರ್ಷೇಂದ್ರ ಕುಮಾರ್ ಇವರಿಗೆ ಗೌರವ ಗಾನ ನಮನ
    Next Article ಧಾರವಾಡದ ಸೃಜನಾ ರಂಗಮಂದಿರದಲ್ಲಿ ‘ವಜ್ರ ಸಿರಿ ರಂಗೋತ್ಸವ’ ಪ್ರಥಮ ದಿನದ ಚಾಲನೆ
    roovari

    Comments are closed.

    Related Posts

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘#36 ಸತಿ ಸಾವಿತ್ರಿ ನಿವಾಸ’ ಕನ್ನಡ ನಾಟಕ ಪ್ರದರ್ಶನ | ಜೂನ್ 01

    May 30, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.