ಬೆಂಗಳೂರು : ನಾಟ್ಯದರ್ಪಣ ಅರ್ಪಿಸುವ ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ಅಬ್ಬೂರು ಜಯತೀರ್ಥ ನಿರ್ದೇಶನದಲ್ಲಿ ‘ಭ್ರಮೆ’ ನಾಟಕ ಪ್ರದರ್ಶನವನ್ನು ದಿನಾಂಕ 27 ಮಾರ್ಚ್ 2026ರಂದು ಸಂಜೆ 6-30 ಗಂಟೆಗೆ ಬೆಂಗಳೂರು ಬನಶಂಕರಿ ಸುಚಿತ್ರ ಸಿನೆಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯ ನಾಣಿ ಅಂಗಳದಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಗೀತಾ ರಾಮಾನುಜಂ ಮತ್ತು ಬಿ.ವಿ. ಹರೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

