Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ

    June 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ರಾಷ್ಟ್ರೀಯ ವೃತ್ತಿ ರಂಗೋತ್ಸವ – 25 : ಕಾಲೇಜು ವಿದ್ಯಾರ್ಥಿಗಳಿಗೆ ನಾಟಕ ವಿಮರ್ಶಾ ಸ್ಪರ್ಧೆ
    Competition

    ರಾಷ್ಟ್ರೀಯ ವೃತ್ತಿ ರಂಗೋತ್ಸವ – 25 : ಕಾಲೇಜು ವಿದ್ಯಾರ್ಥಿಗಳಿಗೆ ನಾಟಕ ವಿಮರ್ಶಾ ಸ್ಪರ್ಧೆ

    March 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ದಾವಣಗೆರೆ : ವೃತ್ತಿ ರಂಗಭೂಮಿ ರಂಗಾಯಣವು ದಿನಾಂಕ 15, 16 ಮತ್ತು 17 ಮಾರ್ಚ್ 2025ರಂದು ದಾವಣಗೆರೆ ನಗರದ ದೃಶ್ಯಕಲಾ ಮಹಾವಿದ್ಯಾಲಯದ ಆವರಣದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ವೃತ್ತಿ ರಂಗೋತ್ಸವ – 2025 ಕಾರ್ಯಕ್ರಮ ಹಮ್ಮಿಕೊಂಡಿದೆ.

    ವಿಚಾರ ಸಂಕಿರಣ, ರಂಗ ದಾಖಲೆ ಮತ್ತು ಚಿತ್ರಕಲಾ ಪ್ರದರ್ಶನ, ರಂಗ ಸಂವಾದ ಸೇರಿದಂತೆ ಮೂರು ದಿವಸಗಳಲ್ಲಿ ಮೂರು ಮಹತ್ವದ ನಾಟಕಗಳ ಪ್ರದರ್ಶನ ಜರುಗುತ್ತವೆ. ಮೂರು ನಾಟಕಗಳ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ‘ನಾಟಕ ವಿಮರ್ಶಾ’ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರಥಮ ಬಹುಮಾನ ₹ 3000/-, ದ್ವಿತೀಯ ಬಹುಮಾನ ₹ 2000/-, ತೃತೀಯ ಬಹುಮಾನ ₹ 1000/-

    ಸ್ಪರ್ಧೆಯ ನಿಯಮಗಳು :
    • ವಿಮರ್ಶೆಯು ಐದುನೂರು ಪದಗಳ ಮಿತಿಯಲ್ಲಿರಬೇಕು.
    • ವಿಮರ್ಶೆಯು ಮೂರು ನಾಟಕಗಳ ಕುರಿತು ಇರಬೇಕು.
    • ವಿಮರ್ಶಾ ಕೈ ಬರಹ ಸ್ಪಷ್ಟವಾಗಿದ್ದು, ಪದಗಳ ಸಂಖ್ಯೆ ಸಮೇತ ಇರಬೇಕು. ಡಿ.ಟಿ.ಪಿ. ಮಾಡಿ ಕಳಿಸಿದರೆ ಹೆಚ್ಚು ಉತ್ತಮ.
    • ಕಾಲೇಜು ಪ್ರಾಚಾರ್ಯರಿಂದ ತಾವು ವಿದ್ಯಾರ್ಥಿ ಎಂಬುದರ ದಾಖಲೆ ಸಲ್ಲಿಸಬೇಕು.
    • ಫೋನ್ ನಂ. ಸಮೇತ ಪೂರ್ಣ ವಿಳಾಸದೊಂದಿಗೆ ವಿಮರ್ಶಾ ಬರಹ ಸಲ್ಲಿಸಲು ಕೊನೆಯ ದಿನಾಂಕ 20 ಮಾರ್ಚ್ 2025.
    • ದಿನಾಂಕ 27 ಮಾರ್ಚ್ 2025ರಂದು ವಿಶ್ವ ರಂಗಭೂಮಿ ದಿನಾಚರಣೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು.

    ಬರಹ ಕಳಿಸುವ ವಿಳಾಸ : ನಿರ್ದೇಶಕರು /ವಿಶೇಷಾಧಿಕಾರಿಗಳು, ವೃತ್ತಿ ರಂಗಭೂಮಿ ರಂಗಾಯಣ, ಕೊಠಡಿ ಸಂಖ್ಯೆ : 38 A, ಮೊದಲ ಮಹಡಿ, ಜಿಲ್ಲಾಡಳಿತ ಭವನ, ಪಿ.ಬಿ. ರಸ್ತೆ ದಾವಣಗೆರೆ – 577006. ಇಮೇಲ್ : [email protected]

    competition drama review
    Share. Facebook Twitter Pinterest LinkedIn Tumblr WhatsApp Email
    Previous Articleಅಚ್ಚುಕಟ್ಟಾದ ಭರತನಾಟ್ಯ ಪ್ರದರ್ಶನ ನೀಡಿದ ರಿದ್ಧಿ ಶೆಟ್ಟಿ
    Next Article ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿ ಗೋಷ್ಠಿ ಮತ್ತು ಪುಸ್ತಕ ಲೋಕಾರ್ಪಣಾ ಕಾರ್ಯಕ್ರಮ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ಬೆಳಗಾವಿಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ ಪ್ರದರ್ಶನ | ಜೂನ್ 14

    June 13, 2026

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.