Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಟಕ ರಚನಾ ಸ್ಪರ್ಧೆ | ಕೊನೆಯ ದಿನಾಂಕ ಫೆಬ್ರವರಿ 27  
    Competition

    ನಾಟಕ ರಚನಾ ಸ್ಪರ್ಧೆ | ಕೊನೆಯ ದಿನಾಂಕ ಫೆಬ್ರವರಿ 27  

    January 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ನಾಟಕ ಬೆಂಗಳೂರು 16ನೇ ವರ್ಷದ ರಂಗ ಸಂಭ್ರಮದ ಹಿನ್ನೆಲೆಯಲ್ಲಿ ಕಲಾಗಂಗೋತ್ರಿ ತಂಡ ರಾಜ್ಯಮಟ್ಟದ ನಾಟಕ ರಚನಾ ಸ್ಪರ್ಧೆ ಏರ್ಪಡಿಸಿದ್ದು ನಾಟಕಗಳನ್ನು ಆಹ್ವಾನಿಸಿದೆ. ಸಾಮಾನ್ಯ ವಿಭಾಗದಲ್ಲಿ ಮೂರು ನಾಟಕಗಳು ಹಾಗೂ ವಿದ್ಯಾರ್ಥಿ ವಿಭಾಗದಲ್ಲಿ ಮೂರು ನಾಟಕಗಳಿಗೆ ಪ್ರಶಸ್ತಿ ಹಾಗೂ ನಗದು ಪುರಸ್ಕಾರಗಳನ್ನು ನೀಡಲಾಗುವುದು. ಸಾಮಾನ್ಯ ವಿಭಾಗದಲ್ಲಿ ಮೂರು ನಾಟಕಗಳು ಸ್ವರಚಿತ ನಾಟಕಗಳಾಗಿರಬೇಕು. ವಿದ್ಯಾರ್ಥಿ ವಿಭಾಗದಲ್ಲಿ ಎರಡು ಸ್ವರಚಿತ ಹಾಗೂ ಒಂದು ಕನ್ನಡಕ್ಕೆ ರೂಪಾಂತರವಾಗಿರಬೇಕು.

    ನಾಟಕಗಳನ್ನು ಕಳುಹಿಸಲು 2024 ಫೆಬ್ರವರಿ 27 ಕಡೆಯ ದಿನಾಂಕವಾಗಿದೆ. ಆಸಕ್ತರು ಡಿಟಿಪಿ ಮಾಡಿದ ಇಲ್ಲವೇ ಸ್ಪಷ್ಟವಾಗಿ ಹಸ್ತಾಕ್ಷರದಲ್ಲಿ ಬರೆದ ಮೂರು ಪ್ರತಿಗಳನ್ನು ನಂ.263, 12ನೇ ಎ ಮೇನ್, 6ನೇ ಬ್ಲಾಕ್, ರಾಜಾಜಿನಗರ-560010 ಇಲ್ಲಿಗೆ ಕಳುಹಿಸಬೇಕು. ಆಯ್ಕೆಯಾದ ನಾಟಕಗಳಿಗೆ 2024ರ ಮಾರ್ಚ್ 27ರಂದು ವಿಶ್ವರಂಗಭೂಮಿ ದಿನಾಚರಣೆಯಂದು ಪ್ರಶಸ್ತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ. 9620623344 ಅಥವಾ 8217735669ಗೆ ಕರೆ ಮಾಡಬಹುದು.

    Share. Facebook Twitter Pinterest LinkedIn Tumblr WhatsApp Email
    Previous Article‘ಅಭಿರಾಮ ಧಾಮ’ ನವನವೀನ ಸಂಕೀರ್ತನ ಮಂದಿರದ ಲೋಕಾರ್ಪಣೆ
    Next Article ಮಧುರ ಗಾನಾರಂಭ- ‘ಸಾಕ್ಷಿ’ ಪ್ರತಿಭೆಯ ಅನಾವರಣ
    roovari

    Add Comment Cancel Reply


    Related Posts

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.