Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ | ಜೂನ್ 28
    Competition

    ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ | ಜೂನ್ 28

    June 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಡೋಣಿ : ಸಂಗೀತ ನೃತ್ಯ ನಾಟಕ ಸಂಸ್ಥೆ (ಎಸ್.ಸಿ.) (ರಿ.) ಡೋಣಿ ಇದರ ವತಿಯಿಂದ ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ದಿನಾಂಕ 28-06-2024ರಂದು ಬೆಳಗ್ಗೆ 11-00 ಗಂಟೆಗೆ ಡೋಣಿಯ ಬಾಲಕಿಯರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮವನ್ನು ಪ್ರಧಾನ ಗುರುಗಳಾದ ಶ್ರೀ ಆರ್.ಹೆಚ್. ಅಂಗಡಿ ಇವರ ಅಧ್ಯಕ್ಷತೆಯಲ್ಲಿ ಎಸ್.ಡಿ.ಎಂ.ಸಿ. ಇದರ ಅಧ್ಯಕ್ಷರಾದ ಶ್ರೀ ಶರಣಪ್ಪ ಗೋಣಿಸ್ವಾಮಿ ಇವರು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಗದಗದ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಜಯ ಕಿರೇಸೂರ ಇವರು ಉಪನ್ಯಾಸ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಕನಕ ಸ್ಮೃತಿ’
    Next Article Mesmerizing production of SAPTA SINDHU premiered at Mumbai
    roovari

    Add Comment Cancel Reply


    Related Posts

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಕ.ಸಾ.ಪ.ದಿಂದ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ‘ಎದೆಯ ಹಣತೆ’ ಕೃತಿ ಕುರಿತು ಚರ್ಚೆ

    June 2, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.