Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಖ್ಯಾತ ಹನಿಗವನ ಕವಿ ಡುಂಡಿರಾಜ್ ವಿರಚಿತ ‘ಕಾಯುವ ಕಾಯಕ’ ನಾಟಕ ಪ್ರದರ್ಶನ | ಆಗಸ್ಟ್ 17  
    Drama

    ಖ್ಯಾತ ಹನಿಗವನ ಕವಿ ಡುಂಡಿರಾಜ್ ವಿರಚಿತ ‘ಕಾಯುವ ಕಾಯಕ’ ನಾಟಕ ಪ್ರದರ್ಶನ | ಆಗಸ್ಟ್ 17  

    August 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಬೆಂಗಳೂರು : ಬೆಂಗಳೂರಿನ ‘ಅಂತರಂಗ’ ಪ್ರಸ್ತುತಪಡಿಸುವ ‘ಕಾಯುವ ಕಾಯಕ’ ನಾಟಕವು ದಿನಾಂಕ 17 ಆಗಸ್ಟ್ 2024 ರಂದು ಬೆಂಗಳೂರಿನ ನರಸಿಂಹ ರಾಜ ಕಾಲೊನಿ, ಎನ್.ಆರ್. ಕಾಲೊನಿ ಬಸ್ ನಿಲ್ದಾಣದ ಎದುರು ಡಾ. ಸಿ. ಅಶ್ವತ್ಥ್ ಕಲಾಭವನದಲ್ಲಿ ಪ್ರದರ್ಶನಗೊಳ್ಳಲಿದೆ. ಖ್ಯಾತ ಹನಿಗವನ ಕವಿ ಹೆಚ್. ಡುಂಡಿರಾಜ್ ವಿರಚಿತ ಈ ನಾಟಕದ ವಿನ್ಯಾಸ ಮತ್ತು ನಿರ್ದೇಶನವನ್ನು ಖ್ಯಾತ ನಿರ್ದೇಶಕಿ ಅರ್ಚನಾ ಶ್ಯಾಮ್ ನಿರ್ವಹಿಸಿದ್ದಾರೆ.
    ನಾಟಕವು ಕಾಯುವಿಕೆಯೆಂಬ ಪರಿಕಲ್ಪನೆಯಲ್ಲಿ ನಿರೀಕ್ಷೆ, ಹುಡುಕಾಟ, ಸಂಬಂಧಗಳ ಸಂಕೀರ್ಣತೆ, ಮನಸಿನ ತೊಳಲಾಟ, ಅಸಹಾಯಕತೆ ಇವೆಲ್ಲವುಗಳನ್ನು ಒಳಗೊಂಡಿದೆ. ವೀಕ್ಷಕರು ‘ಬುಕ್ ಮೈ ಶೋ’ ನಲ್ಲಿ ಆನ್‌ಲೈನ್ ಬುಕಿಂಗ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಂಕಲ್ ಶ್ಯಾಮ್- 98809 14509 ಮತ್ತು ಮುರಳೀಧರ್ – 99869 11321 ಇವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ಶ್ರೀರಂಗ ವೇದಿಕೆಯಲ್ಲಿ ಬಿ. ಎಂ. ಮಹಾದೇವ್ ಮೂರ್ತಿ ಇವರ ಪುಸ್ತಕ ಲೋಕಾರ್ಪಣೆ 
    Next Article ಎಡನೀರು ಮಠದಲ್ಲಿ ‘ಗಮಕ ಶ್ರಾವಣ’ದ ಸರಣಿ ಕಾರ್ಯಕ್ರಮದ ಉದ್ಘಾಟನೆ
    roovari

    Comments are closed.

    Related Posts

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ | ಜುಲೈ 05

    June 30, 2025

    ಮೈಸೂರಿನ ಕಿರುರಂಗಮಂದಿರದಲ್ಲಿ ‘ಪಂಚಗವ್ಯ’ ಪಂಚಕಾವ್ಯಗಳ ಅಭಿನಯಗುಚ್ಛ | ಜುಲೈ 05

    June 30, 2025

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.