ಮೈಸೂರು : ಕಾವಲುಮನೆ ಸಾಂಸ್ಕೃತಿಕ ಕೇಂದ್ರ ಮೈಸೂರು ಪ್ರಯೋಗಿಸುವ ದೇವನೂರು ಮಹಾದೇವ ಇವರು ರಚಿಸಿರುವ ಸಿ. ಬಸವ ಲಿಂಗಯ್ಯ ಇವರ ಪರಿಕಲ್ಪನೆ, ಸಂಗೀತ ಮತ್ತು ನಿರ್ದೇಶನದಲ್ಲಿ ‘ಎದೆಗೆ ಬಿದ್ದ ಅಕ್ಷರ’ ನಾಟಕ ಪ್ರದರ್ಶನವನ್ನು ಮೈಸೂರು ಮತ್ತು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರಿನಲ್ಲಿ ಕಲಾಮಂದಿರ ಆವರಣದ ಕಿರುರಂಗ ಮಂದಿರದಲ್ಲಿ ದಿನಾಂಕ 4, 9, 17, 23, 24, 25 ಮೇ 2025ರಂದು ಸಂಜೆ 6-30 ಗಂಟೆಗೆ, ಮೈಸೂರು ವಿಶ್ವವಿದ್ಯಾನಿಲಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ದಿನಾಂಕ 15 ಮೇ 2025ರಂದು ಹಾಗೂ ಬೆಂಗಳೂರು ಕಲಾಗ್ರಾಮ ಸಮಾಚ್ಚಯ ಭವನದಲ್ಲಿ ದಿನಾಂಕ 20 ಮೇ 2025ರಂದು ನಾಟಕ ಪ್ರದರ್ಶನಗೊಳ್ಳಲಿದೆ. ಹೆಚ್ಚಿನ ಮಾಹಿತಿ ಮತ್ತು ಟಿಕೆಟ್ ಗಾಗಿ 9964024281 ಸಂಖ್ಯೆಯನ್ನು ಸಂಪರ್ಕಿಸಿರಿ.