Subscribe to Updates

    Get the latest creative news from FooBar about art, design and business.

    What's Hot

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಏಕತಾರಿ ಕಲಾವಿದ ವೀರಭದ್ರಪ್ಪ ನಿಧನ  
    Music

    ಏಕತಾರಿ ಕಲಾವಿದ ವೀರಭದ್ರಪ್ಪ ನಿಧನ  

    October 3, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ವಿಜಯಪುರ :  ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕಿನ ಮುದ್ದಾಪುರದ ಏಕತಾರಿ ಕಲಾವಿದ ವೀರಭದ್ರಪ್ಪ ದಳವಾಯಿ ತನ್ನ 81ನೆಯ ವಯಸ್ಸಿನಲ್ಲಿ  ಸೋಮವಾರ ದಿನಾಂಕ 02-10-2023ರಂದು ನಿಧನರಾದರು. ಅವರ ಅಂತ್ಯಕ್ರಿಯೆಯು ಸ್ವಗ್ರಾಮದಲ್ಲಿ ನಡೆಯಿತು. ಅವರಿಗೆ ಪತ್ನಿ, ಗೊಂಬೆಯಾಟದ ಕಲಾವಿದ ಸಿದ್ದು ಬಿರಾದಾರ ಹಾಗೂ ಐವರು ಪುತ್ರಿಯರು ಇದ್ದಾರೆ.

    ಏಕತಾರಿ ನುಡಿಸುತ್ತ ತತ್ವ ಪದಗಳನ್ನು ಹಾಡುತ್ತಿದ್ದ ವೀರಭದ್ರಪ್ಪ ಆಕಾಶವಾಣಿ ಕಲಾವಿದರಾಗಿದ್ದರು. ಐದು ರಾಜ್ಯಗಳಲ್ಲಿ 600ಕ್ಕೂ ಹೆಚ್ಚು ಕಲಾ ಪ್ರದರ್ಶನವನ್ನು ನೀಡಿದ್ದರು.

    ಮಹರ್ಷಿ ವಾಲ್ಮೀಕಿ ಸಾಂಸ್ಕೃತಿಕ ಸಂರಕ್ಷಣಾ ಕಲಾ ಸಂಘ ಸ್ಥಾಪಿಸಿ, ಮುದ್ದಾಪುರದಲ್ಲಿ ಸ್ವಂತದ 4 ಗುಂಟೆ ಜಾಗವನ್ನು ನೀಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಲಕ್ಷ ವೆಚ್ಚದಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಿದ್ದರು. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನಲ್ಲಿ ‘ಭರವಸೆಯ ಬೆಳಕು’ ಪುರಸ್ಕಾರ – ಚಿತ್ತರಂಜನ್ ಕಡಂದೇಲು
    Next Article ತೆಕ್ಕಟ್ಟೆ ಹಯಗ್ರೀವದಲ್ಲಿ ‘ಅರ್ಥಾಂಕುರ-3’
    roovari

    Add Comment Cancel Reply


    Related Posts

    ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದ ‘ಕೆ.ಎಂ.ಎ. ದಫ್ ಮುಟ್ಟ್’ ತಂಡ ಹಾಗೂ ಪ್ರದರ್ಶನ

    June 17, 2025

    ಬಾಸುಮ ಕೊಡಗು ಇವರ ಕವನ ಸಂಕಲನ ಲೋಕಾರ್ಪಣೆ ಸಮಾರಂಭ | ಜೂನ್ 22

    June 17, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನಮಾಲಿಕೆ – 38ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ | ಜೂನ್ 22

    June 17, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.