Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಹಸ್ರಾರು ಯಕ್ಷಗಾನ ಕಲಾವಿದರನ್ನು ಸೃಷ್ಟಿಸಿದ ಖ್ಯಾತ ಯಕ್ಷಗಾನ ಕಲಾವಿದ ಕಮಲಾಕ್ಷ ಪ್ರಭು ಇನ್ನಿಲ್ಲ
    Yakshagana

    ಸಹಸ್ರಾರು ಯಕ್ಷಗಾನ ಕಲಾವಿದರನ್ನು ಸೃಷ್ಟಿಸಿದ ಖ್ಯಾತ ಯಕ್ಷಗಾನ ಕಲಾವಿದ ಕಮಲಾಕ್ಷ ಪ್ರಭು ಇನ್ನಿಲ್ಲ

    November 19, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಕ್ಷಗಾನ ಕಲಾವಿದ, ಭಾಗವತ ಮುಂಡ್ಕಿನಜೆಡ್ಡು ಕಮಲಾಕ್ಷ ಪ್ರಭು ಇವರು ಅನಾರೋಗ್ಯದಿಂದ ದಿನಾಂಕ 18 ನವೆಂಬರ್ 2024ರಂದು ನಿಧನರಾಗಿದ್ದಾರೆ. ಇವರು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ನೇತ್ರ ಶಸ್ತ್ರಚಿಕಿತ್ಸಾ ಕೊಠಡಿಯ ತಂತ್ರಜ್ಞರಾಗಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಕಸ್ತೂರ್ಬಾ ಆಸ್ಪತ್ರೆಯ ಸಹಾಯಕ ಶುಶ್ರೂಷಾಧೀಕ್ಷಕಿ ಕವಿತಾ ಕಾಮತ್, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

    ಯಕ್ಷಗಾನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಇವರು ಸಹಸ್ರಾರು ಮಂದಿ ಯಕ್ಷಗಾನ ಕಲಾವಿದರ ಹುಟ್ಟಿಗೆ ಕಾರಣರಾದವರು. ಸಂಪ್ರದಾಯ ಬದ್ಧವಾದ ಬಡಗುತಿಟ್ಟಿನ ಯಕ್ಷಗಾನ ಕಲೆಯ ಉಳಿವು-ಬೆಳವಿಗೆ ಕಾರಣರಾಗಿದ್ದರು. 90 ದಶಕದಲ್ಲಿ ಮಣಿಪಾಲದ ಸರಳೇಬೆಟ್ಟುವಿನಲ್ಲಿ ಬಾಲಮಿತ್ರ ಯಕ್ಷ-ಶಿಕ್ಷಣ ಪ್ರತಿಷ್ಠಾನವನ್ನು ಸ್ಥಾಪಿಸಿ ಎಳೆಯ ಪ್ರತಿಭೆಗಳಿಗೆ ನಿರಂತರ ಉಚಿತ ಯಕ್ಷಗಾನ ತರಬೇತಿಯನ್ನು ನೀಡುತ್ತಿದ್ದರು. ಬಾಲಮಿತ್ರ ಯಕ್ಷಗಾನ ಮಂಡಳಿಯು ದೇಶದಲ್ಲಿ ಮಾತ್ರವಲ್ಲದೆ ದುಬೈ, ಸಿಂಗಾಪುರ, ಆಫ್ರಿಕಾ ಸೇರಿ ವಿಶ್ವದ ವಿವಿಧೆಡೆ ಪ್ರದರ್ಶನ ನೀಡಿದೆ. ಅಲ್ಲದೆ ಗ್ರಾಮೀಣ ಪ್ರದೇಶಕ್ಕೆ ಸೀಮಿತವಾಗಿದ್ದ ಮನೆ ಮನೆಗೆ ತೆರಳಿ ಯಕ್ಷಗಾನ ಪ್ರದರ್ಶನ ನೀಡುವ ಹೂವಿನ ಕೋಲು ಪ್ರಕಾರವನ್ನು ನಗರ ಪ್ರದೇಶಕ್ಕೂ ತಲಪಿಸುವ ಕಾರ್ಯ ಮಾಡಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ಆಧುನಿಕ ಕನ್ನಡ ರಂಗಭೂಮಿ ದಿನೋತ್ಸವ’ | ನವೆಂಬರ್ 23
    Next Article ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ‘ಹರಿಕಥಾ ಸ್ಪರ್ಧೆ 2024’ | ಕೊನೆಯ ದಿನಾಂಕ ಡಿಸೆಂಬರ್ 1
    roovari

    Add Comment Cancel Reply


    Related Posts

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಮಾಗಮ 7’ | ಜೂನ್ 07

    June 6, 2025

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.