Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಖ್ಯಾತ ರಂಗಭೂಮಿ ತಜ್ಞ ಉತ್ತಮ ಸಂಘಟಕ ಮಂಡ್ಯ ರಮೇಶ್

    July 14, 2026

    ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರ ‘ಜಗದ್ಗುರು’ ತಾಳ ಲೋಕಾರ್ಪಣೆ

    July 14, 2026

    ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

    July 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬ್ರಾಹ್ಮಣ ಮಹಾ ಸಭಾ ಕೊಡವೂರು ವತಿಯಿಂದ ಮಹಿಳಾ ದಿನಾಚರಣೆ
    Drawing

    ಬ್ರಾಹ್ಮಣ ಮಹಾ ಸಭಾ ಕೊಡವೂರು ವತಿಯಿಂದ ಮಹಿಳಾ ದಿನಾಚರಣೆ

    March 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಅಂತರಾಷ್ಟ್ರೀಯ ‌ಮಹಿಳಾ ದಿನದ ಅಂಗವಾಗಿ ಕೊಡವೂರು ಬ್ರಾಹ್ಮಣ ಮಹಾ ಸಭಾದಿಂದ ಅಪರೂಪದ ಚುಕ್ಕಿ ಮಂಡಲ ಆರ್ಟ್ ಕಲಾವಿಭಾಗದಲ್ಲಿ ರಾಷ್ಟ್ರೀಯ ‌ಮಟ್ಟದಲ್ಲಿ ಸಾಧನೆಗೈದ ಕಲಾವಿದೆ ರಂಗವಲ್ಲಿ, ಸಂಗೀತ, ವರ್ಲಿ ಕಲೆ, ಫ್ಯಾಬ್ರಿಕ್ ಪೇಂಟಿಂಗ್, ಕಸೂತಿ ಹೀಗೆ ಲಲಿತ ಕಲೆಗಳ ವಿವಿಧ ಪ್ರಕಾರಗಳಲ್ಲಿ ಸಾಧನೆಗೈದ ಶ್ರೀಮತಿ ಅಶ್ವಿನಿ ಶ್ರೀನಿವಾಸ್ ಇವರನ್ನು ಅವರ ಸ್ವಗೃಹ ಶ್ರೀವಾಸದಲ್ಲಿ ದಿನಾಂಕ 10-03-2024ರಂದು ಅಭಿನಂದಿಸಲಾಯಿತು‌.

    ಬ್ರಾಹ್ಮಣ ಮಹಾ ಸಭಾ ಕೊಡವೂರು ಇದರ ಅಧ್ಯಕ್ಷರಾದ ಶ್ರೀನಿವಾಸ ಉಪಾಧ್ಯಾಯ, ಕೋಶಾಧಿಕಾರಿ ಶ್ರೀಧರ ಶರ್ಮ, ಸದಸ್ಯರಾದ ರೋಹಿಣಿ ಬಾಯರಿ, ಸೌಮ್ಯಾ ಗಣೇಶ್, ಕೌಸ್ತುಭ ಚಂದನ್, ಶೃತಿ ಸುಕುಮಾರ್, ಮುರಳೀಧರ ಭಟ್, ಸುಲೋಚನಾ ಉಪಾಧ್ಯಾಯ ಉಪಸ್ಥಿತಿತರಿದ್ದರು. ಜತೆ ಕಾರ್ಯದರ್ಶಿ ರಾಜಶ್ರೀ ಪ್ರಸನ್ನ ಸನ್ಮಾನ ಪತ್ರ ವಾಚಿಸಿ, ಪದಾಧಿಕಾರಿ ದೀಪಾ ರಾಮಕೃಷ್ಣ ಧನ್ಯವಾದವಿತ್ತರು. ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಅವಿಭಜಿತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ
    Next Article ಪುಸ್ತಕ ವಿಮರ್ಶೆ | ಸತೀಶ್ ಶೆಟ್ಟಿ ವಕ್ವಾಡಿಯವರ ‘ಕೊನೆಯ ಎರಡು ಎಸೆತಗಳು’
    roovari

    Add Comment Cancel Reply


    Related Posts

    ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ‘ಅರ್ಥಾಂಕುರ-24’ ಸರಣಿ ತಾಳಮದ್ದಳೆ

    July 13, 2026

    ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಲೆ

    July 13, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026

    ಪುತ್ತೂರಿನಲ್ಲಿ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ | ಜುಲೈ 11

    July 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.