Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮದಲ್ಲಿ ರಕ್ಷಿತ್ ಪಡ್ರೆಗೆ ಸನ್ಮಾನ
    Felicitation

    ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮದಲ್ಲಿ ರಕ್ಷಿತ್ ಪಡ್ರೆಗೆ ಸನ್ಮಾನ

    June 4, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಇದರ ರಜತ ಮಹೋತ್ಸವ ಸಂಭ್ರಮ ಸಮಾರಂಭದ ಅಂಗವಾಗಿ ಆಯೋಜಿಸಿದ 15 ದಿನಗಳ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮದ ಸಮಾರೂಪ ಸಮಾರಂಭ ದಿನಾಂಕ 30 ಜೂನ್ 2025ರ ಶುಕ್ರವಾರದಂದು ಕದ್ರಿ ದೇವಳದ ವಠಾರದಲ್ಲಿ ನಡೆಯಿತು.
    ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ ಕದ್ರಿ ಶ್ರೀ ಮಂಜುನಾಥ ದೇವಳದ ಟ್ರಸ್ಟಿ ಉಷಾ ಪ್ರಭಾಕರ್ ಮಾತನಾಡಿ “ಯಕ್ಷಗಾನವನ್ನು ಇಂದು ಭಾಗವತ ಪಟ್ಲ ಸತೀಶ್ ಶೆಟ್ಟಿಯವರು ಶಾಲೆ- ಶಾಲೆಗಳಲ್ಲಿ ಉಚಿತವಾಗಿ ಕಲಿಸುವ ವ್ಯವಸ್ಥೆಯನ್ನು ಮಾಡಿದ್ದಾರೆ. ಅದರಲ್ಲೂ ಯಕ್ಷ ಶಿಕ್ಷಕರಾಗಿ, ಅನೇಕ ತಂಡಗಳಿಗೆ ಯಕ್ಷಗುರುವಾಗಿ, ಹನುಮಗಿರಿ ಮೇಳದ ಸ್ತ್ರೀ – ಪುರುಷ ಪಾತ್ರಗಳ ಕಲಾವಿದರಾಗಿ ಖ್ಯಾತರಾದ ರಕ್ಷಿತ್ ರವರು ಉಭಯತಿಟ್ಟುಗಳ ಕಲಾವಿದರೂ ಹೌದು. ಇವರನ್ನು ಸರಯೂ ಸಂಸ್ಥೆ ಗೌರವಿಸುತ್ತಿರುವುದು ಸಕಾಲಿಕವಾಗಿದೆ. ಅವರು ಇನ್ನೂ ಚೆನ್ನಾಗಿ ಸಾಧನೆ ಮಾಡಲಿ.” ಎಂದು ಹಾರೈಸಿದರು.
    ಸನ್ಮಾನ ಸ್ವೀಕರಿಸಿದ ರಕ್ಷಿತ್ ಪಡ್ರೆ ಮಾತನಾಡಿ “ಯಕ್ಷಗಾನ ತನಗೆ ಅನೇಕ ಆಯಾಮವನ್ನು ಕಲ್ಪಿಸಿದೆ. ಕಲಿಯುತ್ತಾ ಕಲಿಸುತ್ತಾ ಸಾಗುತ್ತಿದ್ದೇನೆ. ಎಲ್ಲರ ಅನುಗ್ರಹ ತನ್ನ ಮೇಲಿರಲಿ” ಎಂದರು. ರಮ್ಯಾ ರಾಜ್ ಸನ್ಮಾನ ಪತ್ರ ವಾಚಿಸಿದರು. ಸುಧಾಕರ ರಾವ್ ನಿರ್ವಹಿಸಿದರು.
    ಮಯೂರ ಪ್ರತಿಷ್ಠಾನದ ಉಮೇಶ್ ಆಚಾರ್ಯ, ಶೋಭಾ ಪೇಜಾವರ್, ಗೌತಂ ಭಂಡಾರಿ, ಅಕ್ಷಯ, ಮಧುಸೂದನ್ ಉಪಸ್ಥಿತರಿದ್ದರು.

    baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಅಂತರರಾಷ್ಟ್ರೀಯ ‘ಬೂಕರ್ ಪ್ರಶಸ್ತಿ’ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ
    Next Article ಶ್ರೀ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಾದಾವಧಾನ ವಾರ್ಷಿಕೋತ್ಸವ | ಜೂನ್ 07
    roovari

    Add Comment Cancel Reply


    Related Posts

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಪುಸ್ತಕ ವಿಮರ್ಶೆ | ‘ಡಾ. ಜಿ.ಎಸ್. ಆಮೂರ ಅವರ ಸಮಗ್ರ ಬೇಂದ್ರೆ ವಿಮರ್ಶೆ’

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.