Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಖ್ಯಾತ ರಂಗಭೂಮಿ ತಜ್ಞ ಉತ್ತಮ ಸಂಘಟಕ ಮಂಡ್ಯ ರಮೇಶ್

    July 14, 2026

    ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರ ‘ಜಗದ್ಗುರು’ ತಾಳ ಲೋಕಾರ್ಪಣೆ

    July 14, 2026

    ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

    July 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ‘ಪಂಚಮ ವಾರ್ಷಿಕ ಸಂಭ್ರಮ’ | ಮೇ 23
    Felicitation

    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ‘ಪಂಚಮ ವಾರ್ಷಿಕ ಸಂಭ್ರಮ’ | ಮೇ 23

    May 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ಮಂಗಳೂರು ನಗರ ಘಟಕದ ‘ಪಂಚಮ ವಾರ್ಷಿಕ ಸಂಭ್ರಮ’ವು ದಿನಾಂಕ 23-05-2024ರಂದು ಸಂಜೆ ಗಂಟೆ 3-00ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

    ಸಂಜೆ ಗಂಟೆ 3-00ರಿಂದ ‘ಯಕ್ಷ ಹಾಸ್ಯ ವೈಭವ’ದಲ್ಲಿ ಭಾಗವತರಾಗಿ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ, ಮದ್ದಳೆ – ಶ್ರೀ ಗುರುಪ್ರಸಾದ್ ಬೊಳಿಂಜಡ್ಕ, ಚಂಡೆ – ಶ್ರೀ ಪ್ರಶಾಂತ್ ವಗೆನಾಡು, ಚಕ್ರತಾಳ – ಪೂರ್ಣೇಶ್ ಆಚಾರ್ಯ ಮತ್ತು ಮುಮ್ಮೇಳದಲ್ಲಿ ದಿನೇಶ್ ಶೆಟ್ಟಿಗಾರ್ ಕೋಡಪದವು, ದಿನೇಶ್ ರೈ ಕಡಬ, ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಸುಂದರ್ ಬಂಗಾಡಿ ಇವರುಗಳು ಸಹಕರಿಸಲಿದ್ದಾರೆ.

    ಸಭಾ ಕಾರ್ಯಕ್ರಮದಲ್ಲಿ ಜೆಪ್ಪು ಅರೆಕೆರೆಬೈಲ್ ಇಲ್ಲಿನ ಅಂಬಾ ಮಹೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಸೀತಾರಾಮ್ ಎ. ಇವರು ಜ್ಯೋತಿ ಪ್ರಜ್ವಲನೆ ಮಾಡಲಿದ್ದು, ಬಂಟರ ಸಂಘ ಜೆಪ್ಪು ಇದರ ಅಧ್ಯಕ್ಷರಾದ ಲಯನ್ ವಸಂತ್ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿಶು ಶೆಟ್ಟಿ ಅಂಬಲಪಾಡಿ ಇವರಿಗೆ ‘ಸಾಧನಾ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವ್ರಜ ಕ್ಷೇತ್ರ ಪಾವಂಜೆ ಇವರು ‘ಅಯೋಧ್ಯಾ ದೀಪ’ ಎಂಬ ಯಕ್ಷಗಾನ ಬಯಲಾಟವನ್ನು ಪ್ರಸ್ತುತ ಪಡಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಪ್ರತಿಷ್ಠಾನ (ರಿ) ಪಾಂಬೂರು ಸಂಸ್ಥೆಯಿಂದ ಬಹುಮುಖಿ 2024 ಸಾಂಸ್ಕೃತಿಕ ಉತ್ಸವ | ಮೇ 19
    Next Article ಜಂಗಮ ಕಲೆಕ್ಟಿವ್ ಇಲ್ಲಿ ‘ಮಾತುಕತೆ ಮತ್ತು ಪ್ರಾತ್ಯಕ್ಷಿಕೆ’ ಕಾರ್ಯಕ್ರಮ | ಮೇ 25
    roovari

    Add Comment Cancel Reply


    Related Posts

    ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ

    July 14, 2026

    ಸಿರಿಬಾಗಿಲು ಪ್ರತಿಷ್ಠಾನದಲ್ಲಿ ವಿಶೇಷ ಚಿಂತನ ಮಂಥನ ಕಾರ್ಯಕ್ರಮ

    July 13, 2026

    ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ‘ಅರ್ಥಾಂಕುರ-24’ ಸರಣಿ ತಾಳಮದ್ದಳೆ

    July 13, 2026

    ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಲೆ

    July 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.