Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪಡುಕುತ್ಯಾರಿನಲ್ಲಿ ಕೊಳಲು ವಾದನ ಕಛೇರಿ
    Music

    ಪಡುಕುತ್ಯಾರಿನಲ್ಲಿ ಕೊಳಲು ವಾದನ ಕಛೇರಿ

    August 28, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪಡುಕುತ್ಯಾರ್ : ಶ್ರೀಮದ್ ಜಗದ್ಗುರು ಆನೆಗುಂದಿ ಸಂಸ್ಥಾನ, ಸರಸ್ವತೀ ಪೀಠ, ಪಡುಕುತ್ಯಾರು ಮಠದಲ್ಲಿ ಚಾತುರ್ಮಾಸ್ಯ ನಿರತರಾಗಿರುವ ಪೀಠಾಧಿಪತಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿಯವರ ಸಮಕ್ಷಮದಲ್ಲಿ ಪ್ರತಿಭಾನ್ವಿತ ಕಲಾವಿದೆ ಸಂಜನಾ ರಾವ್ ಬಾಗ್ಲೋಡಿಯವರ ಕೊಳಲು ವಾದನ ಕಛೇರಿ ದಿನಾಂಕ 17-08-2023 ರಂದು  ನಡೆಯಿತು. ಮುಡಿಪು ಇಲ್ಲಿಯ ಇನ್ಫೋಸಿಸ್ ಕಂಪನಿಯಲ್ಲಿ ಇಂಜಿನಿಯರ್ ಆಗಿರುವ ಈಕೆ ಕೊಳಲು ವಾದನದಲ್ಲಿ ಸೀನಿಯರ್ ಪರೀಕ್ಷೆ ತೇರ್ಗಡೆ ಹೊಂದಿದ್ದು, ಕರ್ನಾಟಕ ಹಾಗೂ ಕೇರಳದ ಅನೇಕ ಕಡೆಗಳಲ್ಲಿ ಕಾರ್ಯಕ್ರಮ ನೀಡಿರುವರು. ಪಕ್ಕ ವಾದ್ಯದಲ್ಲಿ ಬಿ.ಎಸ್.ಕಿಶನ್ ಮೃದಂಗ ಹಾಗೂ ಪ್ರಥಮ್ ಆಚಾರ್ಯ ಕೃಷ್ಣಾಪುರ  ತಬಲಾದಲ್ಲಿ ಸಂಜನಾ ರಾವ್ ಇವರಿಗೆ ಸಾಥ್ ನೀಡಿದರು. ಈಕೆ ಬಾಗ್ಲೋಡಿ ರಾಜೇಶ್ ರಾವ್ ಮತ್ತು ಗೀತಾ ರಾವ್ ದಂಪತಿಗಳ ಸುಪುತ್ರಿ .

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ’-103
    Next Article ಮಂಗಳೂರಿನಲ್ಲಿ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ ಹಾಗೂ ‘ಮೊಹಬ್ಬತ್ ಕಾ ದಾಗ…’ಕೃತಿ ಬಿಡುಗಡೆ | ಸೆಪ್ಟೆಂಬರ್ 2ರಂದು
    roovari

    Add Comment Cancel Reply


    Related Posts

    ಮಂಗಳೂರು ಪುರಭವನದಲ್ಲಿ ‘ಬಾಲಗಾನ ಯಶೋಯಾನ’ | ಜೂನ್ 03

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ವಿಶ್ವ ಕನ್ನಡ ಜಾನಪದ ಪರಿಷತ್ ವತಿಯಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10 

    May 29, 2025

    ಕಾಸರಗೋಡಿನ ಗಾಯಕರ ಧ್ವನಿ ಅಂತರ್ ಧ್ವನಿ – ಬಾ. ನಾ. ಸುಬ್ರಹ್ಮಣ್ಯ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.