Subscribe to Updates

    Get the latest creative news from FooBar about art, design and business.

    What's Hot

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಮೂರನೇ ದಿನದ ಕಾರ್ಯಕ್ರಮ

    February 27, 2026

    ಮಂಗಳೂರಿನ ಸಂಸ್ಕಾರ ಭಾರತೀ ವತಿಯಿಂದ ‘ಭರತಮುನಿ ಸ್ಮೃತಿ ದಿನ’

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನಲ್ಲಿ ರಾಜ್ಯಮಟ್ಟದ ‘ಕನ್ನಡ ಜಾನಪದ ಸಮ್ಮೇಳನ’ದಲ್ಲಿ ಜಾನಪದ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 25
    Competition

    ಬೆಂಗಳೂರಿನಲ್ಲಿ ರಾಜ್ಯಮಟ್ಟದ ‘ಕನ್ನಡ ಜಾನಪದ ಸಮ್ಮೇಳನ’ದಲ್ಲಿ ಜಾನಪದ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 25

    June 14, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಜಾನಪದ ಪರಿಷತ್ ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಘಟಕ ಹಾಗೂ ವಿಶ್ವ ಕನ್ನಡ ಕಲಾ ಸಂಸ್ಥೆ (ನೋಂ) ಹಿರಿಯೂರು ಚಿತ್ರದುರ್ಗಾ ಜಿಲ್ಲೆ ಇವುಗಳ ಸಹಯೋಗದಲ್ಲಿ ರಾಜ್ಯಮಟ್ಟದ ‘ಕನ್ನಡ ಜಾನಪದ ಸಮ್ಮೇಳನ’ವನ್ನು ದಿನಾಂಕ 26 ಮತ್ತು 27 ಜುಲೈ 2025ರಂದು ಬೆಂಗಳೂರಿನ ಟಿ. ದಾಸರಹಳ್ಳಿ ಸೌಂದರ್ಯ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

    ಜಾನಪದ ಕಲಾ ತಂಡಗಳಿಗೆ ವಿಶೇಷ ಪ್ರದರ್ಶನ ಸ್ಪರ್ಧೆ ಮತ್ತು ಬಹುಮಾನ ವಿತರಣೆ ಹಾಗೂ ಪ್ರಶಸ್ತಿ ಪುರಸ್ಕಾರ. ಪ್ರಥಮ, ದ್ವಿತೀಯ, ತೃತೀಯ ವಿಜೇತರಿಗೆ ಬಹುಮಾನ ಹಾಗೂ ‘ಕನ್ನಡ ಜಾನಪದ ಸಿರಿ ಪ್ರಶಸ್ತಿ’ ನೀಡಲಾಗುವುದು ಹಾಗೂ ಭಾಗವಹಿಸಿದವರೆಲ್ಲರಿಗೂ ‘ಕನ್ನಡ ಜಾನಪದ ಪ್ರಶಂಸನಾ ಪತ್ರ’ ಪ್ರದಾನ ಮಾಡಲಾಗುವುದು.

    ಸ್ಪರ್ಧೆಯ ನಿಯಮಗಳು ಮತ್ತು ಸೂಚನೆಗಳು :
    ಸ್ಪರ್ಧೆಯಲ್ಲಿ ಭಾಗವಹಿಸುವ ಜಾನಪದ ಕಲಾ ತಂಡಗಳು : ಡೊಳ್ಳು ಕುಣಿತ, ಪೂಜಾ ಕುಣಿತ, ವೀರಗಾಸೆ, ಕೋಲಾಟ, ಲಂಬಾಣಿ ಕುಣಿತ, ಕಂಸಾಳೆ, ನಂದಿ ಧ್ವಜದ ಕುಣಿತ, ಕರಗದ ಕುಣಿತ, ಸುಗ್ಗಿಯ ಕುಣಿತ, ಸಾಮೂಹಿಕ ಹಾಗೂ ವೈಯಕ್ತಿಕ ಕನ್ನಡ ಜಾನಪದ ಗಾಯನ. ದಿನಾಂಕ 26 ಜುಲೈ 2025ರ ಶನಿವಾರ ಬೆಳಗ್ಗೆ 8:00 ರಿಂದ ರಾತ್ರಿ 10:00 ಗಂಟೆಯವರೆಗೆ ಆಯ್ಕೆ ಇರುತ್ತದೆ.
    ಕಿರಿಯರ ವಿಭಾಗ ವಯೋಮಿತಿ : 6 ರಿಂದ 12 ವರ್ಷಗಳು
    ಹಿರಿಯರ ವಿಭಾಗ ವಯೋಮಿತಿ : 13ರಿಂದ ಅಧಿಕ ವಯೋಮಿತಿಯವರು
    ಹೆಸರು ನೊಂದಾಯಿಸಲು ಕೊನೆಯ ದಿನಾಂಕ 25 ಜೂನ್ 2025. ದಿನಾಂಕ 27 ಜುಲೈ 2025ರಂದು ಜರುಗುವ ಕನ್ನಡ ಜಾನಪದ ಸಮ್ಮೇಳನದಲ್ಲಿ ಕಲಾ ತಂಡಗಳ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    baikady competition folk Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕರುನಾಡಿನ ಹದಿನೈದು ವೀರ ವನಿತೆಯರ ಬಗ್ಗೆ ಕವನ ಆಹ್ವಾನ | ಕೊನೆಯ ದಿನಾಂಕ ಜುಲೈ 15
    Next Article ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’
    roovari

    Add Comment Cancel Reply


    Related Posts

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಮೂರನೇ ದಿನದ ಕಾರ್ಯಕ್ರಮ

    February 27, 2026

    ಮಂಗಳೂರಿನ ಸಂಸ್ಕಾರ ಭಾರತೀ ವತಿಯಿಂದ ‘ಭರತಮುನಿ ಸ್ಮೃತಿ ದಿನ’

    February 27, 2026

    ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವಿಶ್ವನೇತ ಡಿ. ಇವರ ಭರತನಾಟ್ಯ ರಂಗಪ್ರವೇಶ

    February 27, 2026

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.