Subscribe to Updates

    Get the latest creative news from FooBar about art, design and business.

    What's Hot

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026

    ಶರಣ ಪರಂಪರೆಯ ದೀಪ ‘ಮಡಿವಾಳ ಮಾಚಿದೇವ’

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ
    Yakshagana

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    February 4, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ದಿನಾಂಕ 01 ಫೆಬ್ರವರಿ 2025ರಂದು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾರ್ತಿಸುಬ್ಬ ವಿರಚಿತ ‘ಸುಗ್ರೀವ ಸಖ್ಯ’ ಆಖ್ಯಾನ ನಡೆಯಿತು.

    ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ಕುಮಾರಿ ಶರಣ್ಯ ನೆತ್ರಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ರಾಮ (ಗುಡ್ಡಪ್ಪ ಬಲ್ಯ), ಸುಗ್ರೀವ (ಮಾಂಬಾಡಿ ವೇಣುಗೋಪಾಲ ಭಟ್). ಹನೂಮಂತ‌ (ಹರಿಣಾಕ್ಷಿ ಜೆ. ಶೆಟ್ಟಿ ಮತ್ತು ಭಾರತಿ ರೈ ಅರಿಯಡ್ಕ) ಸಹಕರಿಸಿದರು. ಅಧ್ಯಕ್ಷ ಭಾಸ್ಕರ್ ಬಾರ್ಯ ಸ್ವಾಗತಿಸಿ, ಗೌರವ ಕಾರ್ಯದರ್ಶಿ ಟಿ. ರಂಗನಾಥ ರಾವ್ ವಂದಿಸಿದರು. ಉಪಾಧ್ಯಕ್ಷ ಗುಡ್ಡಪ್ಪ ಬಲ್ಯ ಪ್ರಾಯೋಜಿಸಿದ್ದರು.

    yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟದ ಮಳಿಗೆಗಳಿಗೆ ಆಹ್ವಾನ
    Next Article ಬೆಂಗಳೂರಿನಲ್ಲಿ ‘ಶ್ರೀ ನಿಡಸಾಲೆ ಪುಟ್ಟಸ್ವಾಮಯ್ಯ 75′ ಅಭಿನಂದನೆ ಸಮಾರಂಭ | ಫೆಬ್ರವರಿ 08
    roovari

    Add Comment Cancel Reply


    Related Posts

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    ಡಾ. ನಿತ್ಯಾನಂದ ಬಿ. ಶೆಟ್ಟಿ ಇವರ ‘ಅಳವು ಅರಿಯದ ಭಾಷೆ’ ಪುಸ್ತಕ ಲೋಕಾರ್ಪಣೆ

    February 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.