Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ
    Yakshagana

    ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 11, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ದಿನಾಂಕ 09 ಮೇ 2026ರಂದು ‘ಸುಧನ್ವ ಮೋಕ್ಷ’ ಎಂಬ ಆಖ್ಯಾನದೊಂದಿಗೆ ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಸತೀಶ್ ಇರ್ದೆ, ಆನಂದ ಸವಣೂರು, ಚೆಂಡೆ ಮದ್ದಳೆಗಳಲ್ಲಿ ಅಚ್ಯುತ ಪಾಂಗಣ್ಣಾಯ, ತಾರಾನಾಥ ಸವಣೂರು, ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಗುಡ್ಡಪ್ಪ ಬಲ್ಯ (ಸುಧನ್ವ), ದುಗ್ಗಪ್ಪ ನಡುಗಲ್ಲು (ಶ್ರೀ ಕೃಷ್ಣ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ) ಸಹಕರಿಸಿದರು. ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಗೌರವ ಕಾರ್ಯದರ್ಶಿ ರಂಗನಾಥ ರಾವ್ ಸಹಕರಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಪಾರ್ವತಿ ಜಿ. ಐತಾಳರ ಪ್ರವಾಸ ಕಥನ ‘ಸಂಚಾರಿ ಭಾವ’
    Next Article ನೃತ್ಯಾಂತರಂಗದಲ್ಲಿ ವಿಶಿಷ್ಠ ಪ್ರಯೋಗದ ‘ಆನಂದ ರಾಮ’
    roovari

    Add Comment Cancel Reply


    Related Posts

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ರಂಗ ನಮನ’

    May 11, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.