Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಪಾಕ್ಷಿಕ ತಾಳಮದ್ದಳೆ ಕೂಟ

    February 16, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬೆಳ್ಳಕ್ಕಿ ಸಾಲು’

    February 16, 2026

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಪಾಕ್ಷಿಕ ತಾಳಮದ್ದಳೆ ಕೂಟ
    Yakshagana

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಪಾಕ್ಷಿಕ ತಾಳಮದ್ದಳೆ ಕೂಟ

    February 16, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ಕೂಟ ದಿನಾಂಕ 14 ಫೆಬ್ರವರಿ 2026ರ ಶನಿವಾರ ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪ್ರಾರ್ಥಿಸುಬ್ಬ ವಿರಚಿತ ‘ಭರತ ಆಗಮನ’ ಪ್ರಸಂಗದೊಂದಿಗೆ ನಡೆಯಿತು.

    ಹಿಮ್ಮೇಳದಲ್ಲಿ ಎಲ್.ಎನ್. ಭಟ್, ಆನಂದ ಸವಣೂರು, ಸಮರ್ಥ ವಿಷ್ಣು, ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀರಾಮ (ಗುಂಡ್ಯಡ್ಕ ಈಶ್ವರ ಭಟ್), ಭರತ (ಶುಭ ಅಡಿಗ), ವಶಿಷ್ಠ (ಹರಿಣಾಕ್ಷಿ ಜೆ. ಶೆಟ್ಟಿ), ಲಕ್ಷ್ಮಣ (ಪ್ರೇಮಲತಾ ಟಿ. ರಾವ್) ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ಭಾಸ್ಕರ್ ಬಾರ್ಯ ವಂದಿಸಿದರು. ಶ್ರೀ ಹರ್ಷ ಪುಣಚ ಪ್ರಾಯೋಜಿಸಿದ್ದರು. ಕಿಶೋರಿ ದುಗ್ಗಪ್ಪ ನಡುಗಲ್ಲು ಹಾಗೂ ಭಾರತೀ ರೈ ಅರಿಯಡ್ಕ ಸಹಕರಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬೆಳ್ಳಕ್ಕಿ ಸಾಲು’
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬೆಳ್ಳಕ್ಕಿ ಸಾಲು’

    February 16, 2026

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026

    ಪ್ರೊ. ಬಿ.ಎ. ವಿವೇಕ ರೈಯವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ

    February 14, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.