Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ತಿಂಗಳ ಸರಣಿ ತಾಳಮದ್ದಳೆ

    May 5, 2026

    ಪ್ರಖ್ಯಾತ ಬಾಲಪ್ರತಿಭೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ನಾದ ಗಂಗಾ ಲಹರಿ’ | ಮೇ 05 

    May 4, 2026

    ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ‘ಸಂಸ್ಥಾಪನಾ ದಿನಾಚರಣೆ’ | ಮೇ 05

    May 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ‘ಸಂಸ್ಥಾಪನಾ ದಿನಾಚರಣೆ’ | ಮೇ 05
    Felicitation

    ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ‘ಸಂಸ್ಥಾಪನಾ ದಿನಾಚರಣೆ’ | ಮೇ 05

    May 4, 2026Updated:May 5, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಇದರ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು 112ನೆಯ ‘ಸಂಸ್ಥಾಪನಾ ದಿನಾಚರಣೆ’ ಕಾರ್ಯಕ್ರಮವನ್ನು ದಿನಾಂಕ 05 ಮೇ 2026ರಂದು ಬೆಳಿಗ್ಗೆ 10-30 ಗಂಟೆಗೆ ಶಿವಮೊಗ್ಗದಗೋಪಿ ಶೆಟ್ಟಿ ಕೊಪ್ಪ ಚಾಲುಕ್ಯ ನಗರ ಸಾಹಿತ್ಯ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಇದರ ಅಧ್ಯಕ್ಷರಾದ ಡಿ. ಮಂಜುನಾಥ ಇವರು ವಹಿಸಲಿದ್ದು, ಶಾಸಕರಾದ ಎಸ್.ಎನ್. ಚನ್ನಬಸಪ್ಪ ಇವರು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಗುವುದು. ಶ್ರೀಮತಿ ನಳಿನಾಕ್ಷಿ ಮತ್ತು ತಂಡ, ಚಂದ್ರಶೇಖರ ಮತ್ತು ತಂಡ, ಷರೀಫ್ ಮತ್ತು ತಂಡ, ಡಾ. ನೇತ್ರಾವತಿ ಮತ್ತು ತಂಡ ಇವರಿಂದ ಕನ್ನಡ ಗೀತೆಗಳ ಗಾಯನ, ಡಾ. ಕಲೀಮ್ ಉಲ್ಲಾ, ಡಾ. ಜಿ.ಆರ್. ಲವ, ಶ್ರೀಮತಿ ಗಾಯತ್ರಿ ಸುರೇಂದ್ರ, ಬಾಲರಾಜ್ ಚುರ್ಚುಗುಂಡಿ ಇವರಿಂದ ಕಥೆ ಹಾಗೂ ಕೆ.ಎಸ್. ಮಂಜಪ್ಪ, ಬಿ.ಟಿ. ಅಂಬಿಕಾ, ಶ್ರೀಮತಿ ಊರ್ಮಿಳಾ ರಾವ್, ಅನನ್ಯ ಗಿರೀಶ್, ಪಿ.ಕೆ. ಸತೀಶ್, ವಾಗೀಶ್ ಆರಾಧ್ಯಮಠ, ಕುಮಾರಿ ಗೌರಿಶ್ರೀ, ಶ್ರೀಮತಿ ಶಶಿಕಲಾ, ಶ್ರೀಮತಿ ಗಾಯತ್ರಿ ಎಸ್.ಕೆ., ಡಾ. ನೇತ್ರಾವತಿ, ಶ್ರೀಮತಿ ಆಶಾ ಶ್ರೀಧರ ಇವರಿಂದ ಕವಿಗಳ ಕಾವ್ಯ ಕಲರವ ಪ್ರಸ್ತುತಗೊಳ್ಳಲಿದೆ.

    baikady felicitation kannada Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಅಭಿರಾಮ ಧಾಮದ ವಸಂತ ಶಿಬಿರ ಯಶಸ್ವಿ !
    Next Article ಪ್ರಖ್ಯಾತ ಬಾಲಪ್ರತಿಭೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ನಾದ ಗಂಗಾ ಲಹರಿ’ | ಮೇ 05 
    roovari

    Add Comment Cancel Reply


    Related Posts

    ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ತಿಂಗಳ ಸರಣಿ ತಾಳಮದ್ದಳೆ

    May 5, 2026

    ಪ್ರಖ್ಯಾತ ಬಾಲಪ್ರತಿಭೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ನಾದ ಗಂಗಾ ಲಹರಿ’ | ಮೇ 05 

    May 4, 2026

    ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಅಭಿರಾಮ ಧಾಮದ ವಸಂತ ಶಿಬಿರ ಯಶಸ್ವಿ !

    May 2, 2026

    ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ‘ಪ್ರಭಾಕರ ಯಕ್ಷ ನಮನ’ | ಮೇ 04

    May 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.