Subscribe to Updates

    Get the latest creative news from FooBar about art, design and business.

    What's Hot

    ಜಿಲ್ಲಾ ಮಟ್ಟದ ಮಹಿಳಾ ಮುಂಗಾರು ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 30, 2026

    ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ‘ರಜತ ಸಂಭ್ರಮ’ | ಮೇ 31

    May 30, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನ ಮಾಲಿಕೆ- 49 ಸರಣಿ ಸಂಗೀತ ಕಾರ್ಯಕ್ರಮ | ಮೇ 31

    May 30, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಆಳ್ವಾಸ್ ನಲ್ಲಿ ರಂಗ ಪ್ರತಿಭೆಗಳಿಗೆ ಉಚಿತ ಕಾಲೇಜು ಶಿಕ್ಷಣ
    Drama

    ಆಳ್ವಾಸ್ ನಲ್ಲಿ ರಂಗ ಪ್ರತಿಭೆಗಳಿಗೆ ಉಚಿತ ಕಾಲೇಜು ಶಿಕ್ಷಣ

    May 22, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡಬಿದ್ರೆ : ದೇಶದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಂಗಭೂಮಿಯಲ್ಲಿ (ಅಭಿನಯ, ಸಂಗೀತ, ತಾಂತ್ರಿಕತೆ)ಯಲ್ಲಿ ಆಸಕ್ತಿಯಿದ್ದು ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಉಚಿತ ಪಿ.ಯು.ಸಿ. ಹಾಗೂ ಡಿಗ್ರಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದೆ.

    ಆಸಕ್ತರು ಹೆಚ್ಚಿನ ವಿವರಗಳಿಗೆ ಡಾ. ಜೀವನ್ ರಾಂ ಸುಳ್ಯ – 9448215946 ಇವರನ್ನು ಮೇ 25ರ ಒಳಗೆ ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಮಹಾಲಸಾ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಪ್ರವೇಶಾತಿ ಪ್ರಾರಂಭ
    Next Article ಕರುಂಬಿತ್ತಿಲ್ ಶಿಬಿರ 2023 | ಮೇ 24ರಿಂದ 28
    roovari

    Add Comment Cancel Reply


    Related Posts

    ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ‘ರಜತ ಸಂಭ್ರಮ’ | ಮೇ 31

    May 30, 2026

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ಅಧಿಕ ನಾಟಕೋತ್ಸವ | ಮೇ 30 ಮತ್ತು 31

    May 30, 2026

    ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಪುಕ್ಕಟೆ ಸಲಹೆ’ ಹಾಸ್ಯ ನಾಟಕ | may 30

    May 30, 2026

    ಯಶಸ್ವಿಯಾಗಿ ಸಂಪನ್ನಗೊಂಡ ‘ಕಾಮನಬಿಲ್ಲು’ ಮಕ್ಕಳ ರಂಗ ತರಬೇತಿ ಶಿಬಿರ

    May 28, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.