Subscribe to Updates

    Get the latest creative news from FooBar about art, design and business.

    What's Hot

    ನಾಮ ಸಂಕೀರ್ತನ (ಭಜನೆ) ಕಾರ್ಯಾಗಾರ, ಸ್ಪರ್ಧೆ ಮತ್ತು ಸಂಗೀತ ಕಛೇರಿ | ಜೂನ್ 18ರಿಂದ

    June 15, 2026

    ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ

    June 15, 2026

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಗುಂಡ್ಮಿ ಸಾಲಿಗ್ರಾಮದಲ್ಲಿ ಉಚಿತ ಯಕ್ಷಗಾನ ತರಬೇತಿ | ಜೂನ್ 20ರಿಂದ
    Dance

    ಗುಂಡ್ಮಿ ಸಾಲಿಗ್ರಾಮದಲ್ಲಿ ಉಚಿತ ಯಕ್ಷಗಾನ ತರಬೇತಿ | ಜೂನ್ 20ರಿಂದ

    June 15, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಟ : ಕಳೆದ 54 ವರ್ಷಗಳಿಂದ ಉಚಿತ ಯಕ್ಷಗಾನ ತರಬೇತಿ ತರಗತಿಯನ್ನು ನಡೆಸುತ್ತಾ ಬಂದಿರುವ ಸಂಸ್ಥೆ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ, ಸಂಸ್ಥೆಯ ಈ ವರ್ಷದ ಯಕ್ಷಗಾನ ತರಬೇತಿ ತರಗತಿಯು ದಿನಾಂಕ 20 ಜೂನ್ 2026ರಂದು ಶನಿವಾರ ಮಧ್ಯಾಹ್ನ ಗಂಟೆ 4-00ಕ್ಕೆ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಗುಂಡ್ಮಿಯಲ್ಲಿರುವ ಸದಾನಂದ ರಂಗ ಮಂಟಪದಲ್ಲಿ ಉದ್ಘಾಟನೆಗೊಳ್ಳಲಿದೆ.

    ಭಾಗವತಿಗೆ, ಮದ್ದಲೆ, ಚಂಡೆ ಮತ್ತು ಹೆಜ್ಜೆ ತರಗತಿಯು ಪ್ರಾರಂಭವಾಗಲಿದ್ದು, ಭಾಗವತಿಗೆಯನ್ನು ಪ್ರಾಚಾರ್ಯ ಸದಾನಂದ ಐತಾಳ, ಮದ್ದಲೆಯನ್ನು ಗಣೇಶ ಶೆಣೈ, ಕೇಶವ ಆಚಾ‌ರ್ ಚಂಡೆಯನ್ನು ಹಾಗೂ ಯಕ್ಷಗಾನ ಹೆಜ್ಜೆ ತರಗತಿಯನ್ನು ರಾಘವೇಂದ್ರ ಮಟಪಾಡಿಯವರು ನೀಡಲಿದ್ದಾರೆ. ‘ಕಲಾಕೇಂದ್ರವು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಪಡೆದಿದ್ದು, ವಿಶ್ವವಿದ್ಯಾನಿಲಯದ ನಿಯಮದಂತೆ ಎಕ್ಯಾಡೆಮಿಕಲ್ ಶಿಕ್ಷಣದೊಂದಿಗೆ ಒಂದು ವರ್ಷದ ಸರ್ಟಿಫಿಕೇಟ್ ಕೋರ್ಸ್ ಮತ್ತು ಎರಡು ವರ್ಷ ಶಿಕ್ಷಣದ ಡಿಪ್ಲಮೋ ಕೋರ್ಸನ ಮಾನ್ಯತೆಯ ಸರ್ಟಿಫಿಕೇಟ್ ನೀಡಲಾಗುವುದು. ಬೆಳೆಯುತ್ತಿರುವ ಯಕ್ಷಗಾನ ಕ್ಷೇತ್ರದಲ್ಲಿ ಈ ಪದವಿಗಳು ಕಲಾವಿದರಿಗೆ ಅತೀ ಅಗತ್ಯವಾಗಲಿದ್ದು ಕಲಾವಿದರ ಕಲಾ ಗುಣಮಟ್ಟ ಹೆಚ್ಚಲಿದ್ದು ಒಂದಿಗೆ ಸರಕಾರದಿಂದ ಕಲಾವಿದರಿಗೆ ನೀಡಲ್ಪಡುವ ಸವಲತ್ತುಗಳಿಗೆ ಇದು ಸಹಕಾರಿಯಾಗಲಿದೆಯೆಂದು ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾ‌ರ್ ತಿಳಿಸಿದ್ದು, ಈ ಅವಕಾಶದ ಸದುಪಯೋಗ ಪಡೆಯಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9880605610 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady dance Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ
    Next Article ಮನೋಹರ ಗ್ರಂಥಮಾಲೆಯ ಅಟ್ಟದಲ್ಲಿ ಮಾತುಕತೆ ಕಾರ್ಯಕ್ರಮ
    roovari

    Add Comment Cancel Reply


    Related Posts

    ನಾಮ ಸಂಕೀರ್ತನ (ಭಜನೆ) ಕಾರ್ಯಾಗಾರ, ಸ್ಪರ್ಧೆ ಮತ್ತು ಸಂಗೀತ ಕಛೇರಿ | ಜೂನ್ 18ರಿಂದ

    June 15, 2026

    ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ

    June 15, 2026

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನ ಮಾಲಿಕೆ- 50 ಸರಣಿ ಸಂಗೀತ ಕಾರ್ಯಕ್ರಮ | ಜೂನ್ 21

    June 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.