Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’
    Awards

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು ನೀಡುವ 2020-21ನೇ ಸಾಲಿನ ‘ಡಾ.ಜಿ.ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 04 ಜೂನ್ 2025ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
    ಸಮಾರಂಭದಲ್ಲಿ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವ ಇವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
    17 ವರ್ಷಗಳಿಂದ ನಡೆದುಕೊಂಡು ಬಂದ ‘ಆಳ್ವಾಸ್ ನುಡಿಸಿರಿ’, ಕನ್ನಡ ಸಾಹಿತ್ಯ ಸಮ್ಮೇಳನ, 30 ವರ್ಷಗಳಿಂದ ನಿರಂತರ ಆಯೋಜನೆಗೊಳ್ಳುತ್ತಿರುವ ‘ಆಳ್ವಾಸ್ ವಿರಾಸತ್’ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮ, ರಾಜ್ಯದ ನಂ.1 ಕನ್ನಡ ಮಾಧ್ಯಮ ಶಾಲೆಯೆಂದು ಸತತ ಗೌರವಕ್ಕೆ ಪಾತ್ರವಾಗುತ್ತಿರುವ ಸಂಪೂರ್ಣ ಉಚಿತ ಶಿಕ್ಷಣದ ‘ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ’, ಆಳ್ವಾಸ್ ರಂಗ ಅಧ್ಯಯನ ಕೇಂದ್ರ, ಆಳ್ವಾಸ್ ಧೀಂಕೀಟ ಯಕ್ಷಗಾನ ಅಧ್ಯಯನ ಕೇಂದ್ರಗಳ ಮೂಲಕ ಕನ್ನಡ ನಾಡು- ನುಡಿ, ಕಲೆ, ಸಂಸ್ಕೃತಿಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿಲಾಗಿದೆ.

    award baikady Cultural roovari
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08
    Next Article ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.