Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುಲೋಚನಾ ಪಿ. ಕೆ. ಇವರ ‘ಸತ್ಯದರ್ಶನ’ ಕೃತಿಗೆ ‘ಜಿ. ಪಿ. ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ’
    Uncategorized

    ಸುಲೋಚನಾ ಪಿ. ಕೆ. ಇವರ ‘ಸತ್ಯದರ್ಶನ’ ಕೃತಿಗೆ ‘ಜಿ. ಪಿ. ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ’

    March 22, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನಸಾಲಿನ ‘ಜಿ.ಪಿ. ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ’ಗೆ ಪುತ್ತೂರು ಉಪತಹಶೀಲ್ದಾರ್ ಸುಲೋಚನಾ ಪಿ. ಕೆ. ಇವರ ‘ಸತ್ಯದರ್ಶನ’ ಪುಸ್ತಕವು ಆಯ್ಕೆಯಾಗಿದ್ದು, ಈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 21 ಮಾರ್ಚ್ 2025ರ ಶುಕ್ರವಾರದಂದು ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ’ ನಡೆಯಿತು.

    2023 ಜನವರಿಯಿಂದ 2023 ಡಿಸೆಂಬರ್ ಒಳಗೆ ಪ್ರಕಟವಾದ ವಿವಿಧ ಕೃತಿಗಳನ್ನು ಒಟ್ಟು 52 ದತ್ತಿಗಳ 57 ಪ್ರಶಸ್ತಿಗಳಿಗೆ ಬರಹಗಾರರಿಂದ ಆಹ್ವಾನಿಸಲಾಗಿತ್ತು. 2024ನೇ ಸೆಪ್ಟೆಂಬರ್ 25 ಮತ್ತು 26ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾನ್ಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಇವರ ಅಧ್ಯಕ್ಷತೆಯಲ್ಲಿ ಎರಡೂ ದಿನಗಳು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿಷಯ ತಜ್ಞರನ್ನೊಳಗೊಂಡ ಸಮಿತಿಯು 2023ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಆಯ್ಕೆ ಮಾಡಿದ್ದು, ಇದರಲ್ಲಿ ಸುಲೋಚನಾ ಅವರ ‘ಸತ್ಯದರ್ಶನ’ ಕೃತಿಯು ‘ಜಿ.ಪಿ. ರಾಜರತ್ನಂ ಸಂಸ್ಕರಣ ದತ್ತಿ’ ಪ್ರಶಸ್ತಿಗೆ ಆಯ್ಕೆಯಾಗಿತ್ತು.

    Share. Facebook Twitter Pinterest LinkedIn Tumblr WhatsApp Email
    Previous Articleರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಸಂಪುಟ ಭಾಗ-2 ಲೋಕಾರ್ಪಣೆ | ಮಾರ್ಚ್ 23
    Next Article ‘ಮುದ್ರಾಡಿ ರಾಷ್ಟ್ರೀಯ ರಂಗೋತ್ಸವ – 11’ | ಏಪ್ರಿಲ್ 03
    roovari

    Add Comment Cancel Reply


    Related Posts

    ಸಂಭ್ರಮದಿಂದ ನಡೆದ ‘ಸಮರ್ಪಣಂ ಕಲೋತ್ಸವ – 2025’

    April 4, 2025

    ಜಾಗೃತಿ ಟ್ರಸ್ಟ್ ವತಿಯಿಂದ ‘ಯೋಗಪಥ’ ಕಾದಂಬರಿ ಲೋಕಾರ್ಪಣೆ ಮತ್ತು ಡಾ. ರಾಜಕುಮಾರ್ ಪ್ರಶಸ್ತಿ ಪ್ರದಾನ | ಫೆಬ್ರವರಿ 25

    February 22, 2025

    ಬೆಂಗಳೂರಿನ ಬಿ.ಎಂ.ಶ್ರೀ ಕಲಾಭವನದಲ್ಲಿ ‘ವಾಣಿ ಸ್ಮರಣೆ’ ಒಂದು ಸ್ಮರಣೀಯ ಕಾರ್ಯಕ್ರಮ | ಫೆಬ್ರವರಿ 25

    February 21, 2025

    ಮಡಿಕೇರಿಯಲ್ಲಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ರಚಿತ ‘ಮುಖಾಮುಖಿ’ ಕೃತಿ ಲೋಕಾರ್ಪಣೆ

    January 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.