Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಪ್ಪಿನಂಗಡಿಯಲ್ಲಿ ಕ.ಸಾ.ಪ.ದಿಂದ ‘ಗಮಕ ಸೌರಭ’ | ಆಗಸ್ಟ್ 31
    Gamaka

    ಉಪ್ಪಿನಂಗಡಿಯಲ್ಲಿ ಕ.ಸಾ.ಪ.ದಿಂದ ‘ಗಮಕ ಸೌರಭ’ | ಆಗಸ್ಟ್ 31

    August 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಿನಂಗಡಿ : ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಉಪ್ಪಿನಂಗಡಿ ಹೋಬಳಿ ಘಟಕ ಇದರ ವತಿಯಿಂದ ‘ಗಮಕ ಸೌರಭ’ ಕಾರ್ಯಕ್ರಮವು ದಿನಾಂಕ 31 ಆಗಸ್ಟ್ 2024ರಂದು ಮಧ್ಯಾಹ್ನ 2-30 ಗಂಟೆಗೆ ಉಪ್ಪಿನಂಗಡಿ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.

    ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀ ಕರುಣಾಕರ ಸುವರ್ಣ ಇವರು ಈ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಲಿದ್ದು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ಶ್ರೀ ಉಮೇಶ್ ನಾಯಕ್ ಇವರು ಉದ್ಘಾಟನೆ ಮಾಡಲಿದ್ದಾರೆ. ಗಮಕ ಕಲಾವಿದರಾದ ಶ್ರೀ ಗಣಪತಿ ಪದ್ಯಾಣ ಇವರು ಗಮಕ ವಾಚನ ಮಾಡಲಿದ್ದು, ಖ್ಯಾತ ಪ್ರವಚನಕಾರರಾದ ಶ್ರೀ ಮುಳಿಯ ಶಂಕರ್ ಭಟ್ ಇವರು ಗಮಕ ವ್ಯಾಖ್ಯಾನ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ‘ವಾರ್ಷಿಕ ಸಂಗೀತ ಉತ್ಸವ’ | ಸೆಪ್ಟೆಂಬರ್ 1ರಿಂದ 9
    Next Article ಪರಿಚಯ ಲೇಖನ – “ವಾಚಿಕಲೋಕದ ಉದಯೋನ್ಮುಖ ಪ್ರತಿಭೆ”
    roovari

    Comments are closed.

    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.