Subscribe to Updates

    Get the latest creative news from FooBar about art, design and business.

    What's Hot

    ಮುಲ್ಕಿಯಲ್ಲಿ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿ | ಫೆಬ್ರವರಿ 08

    February 5, 2026

    ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ

    February 5, 2026

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಲೆ

    February 5, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಾಲ್ಮೀಕಿ ಜಯಂತಿಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಮಕ ಕಾರ್ಯಕ್ರಮ. 
    Literature

    ವಾಲ್ಮೀಕಿ ಜಯಂತಿಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಮಕ ಕಾರ್ಯಕ್ರಮ. 

    October 18, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು :  ವಾಲ್ಮೀಕಿ ಜಯಂತಿಯ ಪ್ರಯುಕ್ತ ಬಂಟ್ವಾಳದ ಶ್ರೀ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದಿನಾಂಕ 17 ಅಕ್ಟೋಬರ್ 2024ನೇ ಗುರುವಾರದಂದು ಡಾಕ್ಟರ್ ವಾರಿಜಾ ನೀರ್ಬಯಲು ಮತ್ತು ಶಿಷ್ಯರಿಂದ ‘ಲವಕುಶ ಜನನ ‘ಎಂಬ ಗಮಕ ವಾಚನ ವ್ಯಾಖ್ಯಾನವು ನಡೆಯಿತು. ಕಾರ್ಯಕ್ರಮದಲ್ಲಿ ತಾಲೂಕು ಘಟಕದ ಕಾರ್ಯದರ್ಶಿ ನ್ಯಾಯವಾದಿ ಶ್ರೀ ರವೀಂದ್ರ ಕುಕ್ಕಾಜೆ ಮತ್ತು ಹಲವು ಗಣ್ಯರು ಉಪಸ್ಥಿತರಿದ್ದರು.
     ಪುತ್ತೂರಿನಲ್ಲಿ ಗಮಕ
     ವಾಲ್ಮೀಕಿ ಜಯಂತಿಯ ಪ್ರಯುಕ್ತ ಮನೆಮನೆ ಗಮಕ ಕಾರ್ಯಕ್ರಮವು ದಿನಾಂಕ 17 ಅಕ್ಟೋಬರ್ 2024ನೇ ಗುರುವಾರದಂದು ಪುತ್ತೂರಿನ ಬಪ್ಪಳಿಗೆಯಲ್ಲಿರುವ  ಡಾ. ಸತೀಶ್ ರಾವ್ ಇವರ ‘ಸ್ವರಧೇನು’ ಮನೆಯಲ್ಲಿ ನಡೆಯಿತು.  ರಾಮಾಯಣದ ‘ಲವಕುಶ’ ಭಾಗವನ್ನು ಶ್ರೀ ಪ್ರಕಾಶ್ ನಾಕೂರು ವಾಚಿಸಿ, ಶ್ರೀ ಈಶ್ವರ ಭಟ್ ಗುಂಡ್ಯಡ್ಕ ವ್ಯಾಖ್ಯಾನಗೈದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ಪ್ರೊಫೆಸರ್ ವೇದವ್ಯಾಸ ರಾಮಕುಂಜ, ಕಾರ್ಯದರ್ಶಿ ಶ್ರೀಮತಿ ಶಂಕರಿ ಶರ್ಮ, ಶ್ರೀಮತಿ ಶೋಭಿತ ಸತೀಶ್ ರಾವ್ ಮತ್ತು ಹಲವು ಗಣ್ಯರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಹಾಸನ ದಸರಾ ಕವಿಗೋಷ್ಠಿ’ | ಅಕ್ಟೋಬರ್ 20
    Next Article ‘ಚಿವುಟುವ ಚುಟುಕುಗಳು’ ಹಾಗೂ ‘ಕುಟುಕುವ ಕವಿತೆಗಳು’ ಎಂಬ ಕೃತಿಗಳ ಲೋಕಾರ್ಪಣೆ ಸಮಾರಂಭ | ಅಕ್ಟೋಬರ್ 20
    roovari

    Add Comment Cancel Reply


    Related Posts

    ಮುಲ್ಕಿಯಲ್ಲಿ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿ | ಫೆಬ್ರವರಿ 08

    February 5, 2026

    ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ

    February 5, 2026

    ಕನ್ನಡ ಸಾಹಿತ್ಯ ಪರಂಪರೆ ಮತ್ತು ಸಮಕಾಲೀನತೆ ಉಪನ್ಯಾಸ ಮಾಲಿಕೆ | ಫೆಬ್ರವರಿ 05

    February 4, 2026

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.