Subscribe to Updates

    Get the latest creative news from FooBar about art, design and business.

    What's Hot

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಎಸ್.ವಿ.ಭಟ್ ಇವರಿಗೆ ಗಣಪಯ್ಯ ಶೆಟ್ಟಿ ಸ್ಮರಣೆಯ ಪ್ರಶಸ್ತಿ ಪ್ರದಾನ
    Awards

    ಶ್ರೀ ಎಸ್.ವಿ.ಭಟ್ ಇವರಿಗೆ ಗಣಪಯ್ಯ ಶೆಟ್ಟಿ ಸ್ಮರಣೆಯ ಪ್ರಶಸ್ತಿ ಪ್ರದಾನ

    October 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಖ್ಯಾತ ಪ್ರಸಂಗಕರ್ತ, ಅರ್ಥಧಾರಿ, ಶ್ರೇಷ್ಠ ಶಿಕ್ಷಕರಾಗಿದ್ದ ಸೀತಾನದಿ ಗಣಪಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ಈ ಬಾರಿಯ ಪ್ರಶಸ್ತಿಯನ್ನು ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರೂ, ಪಾರಂಪರಿಕ ಯಕ್ಷಗಾನದ ಬಗ್ಗೆ ಅಪಾರ ಅನುಭವ ಹೊಂದಿರುವ, ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಎಸ್.ವಿ.ಭಟ್ ಇವರಿಗೆ ದಿನಾಂಕ 07 ಅಕ್ಟೋಬರ್ 2025ರಂದು ಗುರುಪುರದ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ದೇವಳದ ಸಭಾಂಗಣದಲ್ಲಿ ಜರುಗಿದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

    ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯ ಮತ್ತು ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ ಅಧ್ಯಕ್ಷರಾದ ಪಿ.ಕಿಶನ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರಂಭದಲ್ಲಿ ಎಸ್‌.ವಿ. ಉದಯಕುಮಾರ್ ಶೆಟ್ಟಿ, ಕೆ. ದೇವಿಪ್ರಸಾದ ಶೆಟ್ಟಿ, ಪೊಲ್ಯ ಉಮೇಶ್ ಶೆಟ್ಟಿ, ಡಾ. ರವಿರಾಜ ಶೆಟ್ಟಿ, ಎಸ್. ಅಶೋಕ್ ಕುಮಾರ್ ಶೆಟ್ಟಿ, ಸೀತಾನದಿ ವಿಟ್ಠಲ ಶೆಟ್ಟಿ, ಎಸ್. ಜಯರಾಮ ಶೆಟ್ಟಿ, ಬಿ. ಭುವನಪ್ರಸಾದ ಹೆಗ್ಡೆ, ಡಾ. ಬಿ. ಜಗದೀಶ ಶೆಟ್ಟಿ ಉಪಸ್ಥಿತರಿದ್ದರು.

    award baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಅಕ್ಟೋಬರ್ 10
    Next Article ವಿಜಯಪುರದಲ್ಲಿ ಕೃತಿಗಳ ಲೋಕಾರ್ಪಣೆ
    roovari

    Add Comment Cancel Reply


    Related Posts

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026

    ‘ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ’ಗೆ ಕನ್ನಡ ಪುಸ್ತಕಗಳ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 2026

    July 11, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.