ಬೆಳಗಾವಿ : ರಂಗ ಸಂಪದ (ರಿ.) ಬೆಳಗಾವಿ ಮತ್ತು ಅಭಿಷೇಕ ಅಲಾಯ್ಸ್ ಸಹಯೋಗದೊಂದಿಗೆ ಬೆಂಗಳೂರಿನ ರಂಗ ಸೌರಭ ತಂಡದವರು ಶ್ರೀ ರಾಜೇಂದ್ರ ಕಾರಂತ ಇವರ ರಂಗರೂಪ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಪ್ರಸ್ತುತ ಪಡಿಸುವ ‘ಗಂಗಾವತರಣ’ ವರಕವಿ ಡಾ. ದ.ರಾ. ಬೇಂದ್ರೆಯವರ ಕವನ ಮತ್ತು ಬರಹಗಳ ಆಧಾರಿತ ನಾಟಕ ಪ್ರದರ್ಶನವನ್ನು ದಿನಾಂಕ 25 ಡಿಸೆಂಬರ್ 2024ರಂದು ಸಂಜೆ 6-00 ಗಂಟೆಗೆ ಬೆಳಗಾವಿ ಕೊನವಾಳ ಗಲ್ಲಿಯಲ್ಲಿರುವ ಲೋಕಮಾನ್ಯ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 98450 25638