Subscribe to Updates

    Get the latest creative news from FooBar about art, design and business.

    What's Hot

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026

    ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರೊ. ರಾಜೇಂದ್ರ ಚೆನ್ನಿ ಇವರ ಕೃತಿಗೆ ಗಿರಡ್ಡಿ ವಿಮರ್ಶಾ ಪ್ರಶಸ್ತಿ
    Awards

    ಪ್ರೊ. ರಾಜೇಂದ್ರ ಚೆನ್ನಿ ಇವರ ಕೃತಿಗೆ ಗಿರಡ್ಡಿ ವಿಮರ್ಶಾ ಪ್ರಶಸ್ತಿ

    September 11, 2024Updated:September 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಧಾರವಾಡ: ಗಿರಡ್ಡಿ ಗೋವಿಂದ ರಾಜ ಪ್ರತಿಷ್ಠಾನ ನೀಡುವ ಡಾ. ಗಿರಡ್ಡಿ ಗೋವಿಂದ ರಾಜ ವಿಮರ್ಶಾ ಪ್ರಶಸ್ತಿಗೆ ಪ್ರೊ. ರಾಜೇಂದ್ರ ಚೆನ್ನಿ ಇವರ ‘ಸಾಂಸ್ಕೃತಿಕ ರಾಜಕೀಯ’ ಕೃತಿ ಆಯ್ಕೆಯಾಗಿದೆ.
    ಪ್ರಶಸ್ತಿಯು ರೂಪಾಯಿ 25 ಸಾವಿರ ನಗದು ಬಹುಮಾನ, ಸ್ಮರಣಿಕೆ ಒಳಗೊಂಡಿದೆ. ಪ್ರಶಸ್ತಿಯನ್ನು ದಿನಾಂಕ 22 ಸೆಪ್ಟೆಂಬರ್ 2024ರಂದು ರಂಗಾಯಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಮಲ್ಲಿಕಾರ್ಜುನ ಹಿರೇಮಠ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ಗಾನ ಕೋಗಿಲೆ’ ರಾಷ್ಟ್ರಮಟ್ಟದ ಪ್ರಶಸ್ತಿಗೆ ಹಾಡುಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 30
    Next Article ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವ ಪ್ರಯುಕ್ತ ತಾಳಮದ್ದಳೆ
    roovari

    Comments are closed.

    Related Posts

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    ಬೊಂಡಾಲದಲ್ಲಿ ‘ಬೊಂಡಾಲ ಪ್ರಶಸ್ತಿ’ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ

    February 24, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.