Subscribe to Updates

    Get the latest creative news from FooBar about art, design and business.

    What's Hot

    ಸುಳ್ಯದಲ್ಲಿ ಡಾ. ಪೂವಪ್ಪ ಕಣಿಯೂರು ಇವರ ಕೃತಿ ಬಿಡುಗಡೆ

    February 17, 2026

    ಡಾ. ಬಿ. ಜನಾರ್ದನ ಭಟ್ ಇವರ ‘ತುಳುನಾಡಿನ ಬೆರ್ಮರು’ ಹಾಗೂ ‘ಹೊಸಹೊಳಲು’ ಕೃತಿಗಳ ಲೋಕಾರ್ಪಣೆ

    February 17, 2026

    ಬೆಂಗಳೂರಿನ ವಾಡಿಯ ಸಭಾಂಗಣದಲ್ಲಿ ‘ಜ್ಞಾನ ದೇಗುಲ’ ನಾಟಕ ಪ್ರದರ್ಶನ | ಫೆಬ್ರವರಿ 20

    February 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ವಾಡಿಯ ಸಭಾಂಗಣದಲ್ಲಿ ‘ಜ್ಞಾನ ದೇಗುಲ’ ನಾಟಕ ಪ್ರದರ್ಶನ | ಫೆಬ್ರವರಿ 20
    Drama

    ಬೆಂಗಳೂರಿನ ವಾಡಿಯ ಸಭಾಂಗಣದಲ್ಲಿ ‘ಜ್ಞಾನ ದೇಗುಲ’ ನಾಟಕ ಪ್ರದರ್ಶನ | ಫೆಬ್ರವರಿ 20

    February 17, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಜನಪದರು ಸಾಂಸ್ಕೃತಿಕ ವೇದಿಕೆ (ರಿ.) ಪ್ರಸ್ತುತ ಪಡಿಸುವ ‘ಜ್ಞಾನ ದೇಗುಲ’ ನಮ್ಮೂರ ಸರ್ಕಾರಿ ಶಾಲೆ ನಾಟಕ ಪ್ರದರ್ಶನವನ್ನು ದಿನಾಂಕ 20 ಫೆಬ್ರವರಿ 2026ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಬಸವನ ಗುಡಿಯಲ್ಲಿರುವ ವಾಡಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕಕ್ಕೆ ಸಿದ್ಧೇಶ್ವರ ನನಸುಮನೆ ಇವರ ರಚನೆ ಮತ್ತು ನಿರ್ದೇಶನ, ಜನಾರ್ದನ್ ದಾಸರಹಳ್ಳಿ ಇವರ ಸಂಗೀತ ಹಾಗೂ ರಾಜಪ್ಪ ಕೋಲಾರ ಇವರ ಗಾಯನವಿದೆ.

    ನಮ್ಮ ಸರ್ಕಾರಿ ಶಾಲೆಗಳು ನಶಿಸಿ ಹೋಗುತ್ತಿರುವುದಕ್ಕೆ ಕಾರಣ ಯಾರು? ನಮ್ಮ ಸರ್ಕಾರಿ ಶಾಲೆಗಳು ಉಳಿಯಬೇಕಾದರೆ ಹಾಗೂ ಬೆಳೆಯಬೇಕಾದರೆ ಯಾರೆಲ್ಲರ ಜವಾಬ್ದಾರಿ ಇರಬೇಕು, ಒಣ ಪ್ರತಿಷ್ಠೆಗೆ ಖಾಸಗಿ ಶಾಲೆಗೆ ಮಕಳನ್ನು ಸೇರಿಸಿ ಎದುರಿಸುವ ಸಮಸ್ಯೆಗಳ ಕುರಿತಾದ ಪರಿಣಾಮಕಾರಿ ದೃಶ್ಯಗಳುಳ್ಳ ಈ ‘ಜ್ಞಾನ ದೇಗುಲ’ ನಾಟಕವನ್ನು ನೋಡಲು ಕುಟುಂಬ ಸಮೇತರಾಗಿ ತಪ್ಪದೇ ಬನ್ನಿ.

    baikady drama kannada roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ‘ಸ್ತ್ರೀ ಶಕ್ತಿ’ ಸಂಗೀತ ಕಾರ್ಯಕ್ರಮ
    Next Article ಡಾ. ಬಿ. ಜನಾರ್ದನ ಭಟ್ ಇವರ ‘ತುಳುನಾಡಿನ ಬೆರ್ಮರು’ ಹಾಗೂ ‘ಹೊಸಹೊಳಲು’ ಕೃತಿಗಳ ಲೋಕಾರ್ಪಣೆ
    roovari

    Add Comment Cancel Reply


    Related Posts

    ಸುಳ್ಯದಲ್ಲಿ ಡಾ. ಪೂವಪ್ಪ ಕಣಿಯೂರು ಇವರ ಕೃತಿ ಬಿಡುಗಡೆ

    February 17, 2026

    ಡಾ. ಬಿ. ಜನಾರ್ದನ ಭಟ್ ಇವರ ‘ತುಳುನಾಡಿನ ಬೆರ್ಮರು’ ಹಾಗೂ ‘ಹೊಸಹೊಳಲು’ ಕೃತಿಗಳ ಲೋಕಾರ್ಪಣೆ

    February 17, 2026

    ಮಂಗಳೂರಿನ ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ‘ಸ್ತ್ರೀ ಶಕ್ತಿ’ ಸಂಗೀತ ಕಾರ್ಯಕ್ರಮ

    February 17, 2026

    ಉದಯೋನ್ಮುಖ ಕವಿಗಳಿಗೆ ಕವನ ಸ್ಪರ್ಧೆ | ಕೊನೆಯ ದಿನಾಂಕ ಫೆಬ್ರವರಿ 28

    February 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.