Subscribe to Updates

    Get the latest creative news from FooBar about art, design and business.

    What's Hot

    ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನ | ಜೂನ್ 04

    June 3, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ತುಮಕೂರಿನ ಶ್ರೀ ಕೃಷ್ಣ ಮಂದಿರದಲ್ಲಿ ‘ಸುವರ್ಣ ಪರ್ವ -10’ | ಜೂನ್ 07

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆ ಹಯಗ್ರೀವದಲ್ಲಿ ಗುರುಪರಂಪರಾ ಸಂಗೀತ ಸಭಾದ ವಾರ್ಷಿಕ ಕಾರ್ಯಕ್ರಮ 
    Music

    ತೆಕ್ಕಟ್ಟೆ ಹಯಗ್ರೀವದಲ್ಲಿ ಗುರುಪರಂಪರಾ ಸಂಗೀತ ಸಭಾದ ವಾರ್ಷಿಕ ಕಾರ್ಯಕ್ರಮ 

    July 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ತೆಕ್ಕಟ್ಟೆ: ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದದ ‘ಸಿನ್ಸ್ 1999 ಶ್ವೇತಯಾನ-47’ ಕಾರ್ಯಕ್ರಮದಡಿಯಲ್ಲಿ ಗುರುಪರಂಪರಾ ಸಂಗೀತ ಸಭಾ ಕುಂದಾಪುರ ಇದರ ವಾರ್ಷಿಕ ಕಾರ್ಯಕ್ರಮವು 28 ಜುಲೈ2024ರಂದು ನಡೆಯಿತು.
    ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸಂಗೀತ ಗುರು ಸತೀಶ್ ಭಟ್ ಮಾಳಕೋಡು ಮಾತನಾಡಿ “ಸಂಗೀತದ ದೀಪ ಜಗತ್ತನ್ನೇ ಬೆಳಗಿವೆ. ಮಾನಸಿಕ ಸಮತೋಲನಕ್ಕಾಗಿ ಸಂಗೀತವು ನೆರವಾಗುತ್ತದೆ. ಸಂಗೀತದ ಬೆಳಕು ಪ್ರಪಂಚದಾದ್ಯಂತ ಪಸರಿಸಲಿ. ಮಾನವನಿಗೆ ಸಂಗೀತವೇ ಉಸಿರಾಗಬೇಕು. ಸಕಲ ಜೀವರಾಶಿಯೂ ಸಂಗೀತವನ್ನು ಆಸ್ವಾದಿಸುತ್ತದೆ.” ಎಂದರು.
    ಸಂಗೀತ ವಿದುಷಿ ಪ್ರತಿಮಾ ಭಟ್ ಗೋಪಾಡಿ, ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಕಾರ್ಯದರ್ಶಿ ವೆಂಕಟೇಶ ವೈದ್ಯ, ನಾಗರಾಜ ಭಟ್, ವೀಣಾ ನಾಯಕ್, ಕುಮಾರಿ ನೇಹಾ ಹೊಳ್ಳ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಗುರುಪರಂಪರಾ ಸಂಗೀತ ಸಭಾ ಶಿಷ್ಯರಿಂದ ಹಿಂದೂಸ್ಥಾನಿ ಸಂಗೀತ ಗಾಯನ ರಂಗದಲ್ಲಿ ಪ್ರಸ್ತುತಿಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ 
    Next Article ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಯಕ್ಷ ಶಿಕ್ಷಣ” ಪ್ರಾರಂಭೋತ್ಸವ
    roovari

    Comments are closed.

    Related Posts

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    ಯಶಸ್ವಿ ಕಲಾವೃಂದದಿಂದ ಗಾನ ಗಾರುಡಿಗ ದಿ. ಕಾಳಿಂಗ ನಾವಡರಿಗೆ ಗಾನ ನಮನ

    June 2, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.