Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಂಬೈಯಲ್ಲಿ ‘ಗುಸು ಗುಸು ಉಂಡುಗೆ’ | ಜುಲೈ 22ರಿಂದ 30
    Drama

    ಮುಂಬೈಯಲ್ಲಿ ‘ಗುಸು ಗುಸು ಉಂಡುಗೆ’ | ಜುಲೈ 22ರಿಂದ 30

    June 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಂಬೈ: ತ್ರಿರಂಗ ಸಂಗಮ ಮುಂಬೈ ಇವರ ಸಂಚಾಲಕತ್ವದಲ್ಲಿ ಮಂಗಳೂರಿನ ಜೈ ಮಾತಾ ಕಲಾತಂಡ ಅಭಿನಯಿಸುವ ‘ ಗುಸು ಗುಸು ಉಂಡುಗೆ ‘ ತುಳು ನಾಟಕದ ಮುಂಬೈ ಪ್ರವಾಸವು ದಿನಾಂಕ 22-07-2023 ರಿಂದ 30-07-2023ರ ವರೆಗೆ ನಡೆಯಲಿದೆ.
    ಅರುಣ್ ಶೆಟ್ಟಿ ಕಥೆ ಮತ್ತು ಸಂಚಾಲಕತ್ವದ ಈ ತಂಡದ ಸಾರಥ್ಯ ರಮೇಶ್ ರೈ ಕುಕ್ಕುವಳ್ಳಿ ಅವರದ್ದು. ಈ ನಾಟಕಕ್ಕೆ ದಿನಕರ ಭಂಡಾರಿ ಕಣಂಜಾರು ಸಂಭಾಷಣೆ ಬರೆದಿದ್ದು, ಸಂಗೀತ ಸಂದೀಪ್ ಮಧ್ಯ ಅವರದ್ದು.
    ಮುಂಬೈ ಕಾರ್ಯಕ್ರಮದ ಮಾಹಿತಿಗಾಗಿ ಕರ್ನೂರು ಮೋಹನ ರೈ-9867304757, ಅಶೋಕ್ ಪಕ್ಕಳ-9323822352, ನವೀನ್ ಶೆಟ್ಟಿ ಇನ್ನ ಬಾಳಿಕೆ-9820411114, ಇವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Article‘ಯಕ್ಷ ಬಾನುಲಿ ಸರಣಿ’ ಕಾರ್ಯಕ್ರಮದಲ್ಲಿ ‘ಯಕ್ಷ ದಾಂಪತ್ಯ’ ತಾಳಮದ್ದಳೆ
    Next Article ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ವ್ಯೋಮ್ -2023
    roovari

    Add Comment Cancel Reply


    Related Posts

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ವಿಶ್ವಾವಸು ನಾಟಕ ಪ್ರಾರಂಭೋತ್ಸವ | ಮೇ 17 ಮತ್ತು 18

    May 12, 2025

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.