Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಸಂಸ ಬಯಲು ರಂಗಮಂದಿರದಲ್ಲಿ ‘ಅದಮ್ಯ ರಂಗೋತ್ಸವ’ | ಮಾರ್ಚ್ 24, 25 ಮತ್ತು 26

    March 21, 2026

    ಉಡುಪಿಯ ವಿಶೇಷ ಉಪನ್ಯಾಸ ಹಾಗೂ ಗೋವಿಂದ ಪೈಗಳ ಕಾವ್ಯ ಪ್ರಸ್ತುತಿ

    March 21, 2026

    ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    March 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ರಾಮಕೃಷ್ಣ ಆಶ್ರಮದಲ್ಲಿ ‘ಹರಿದಾಸ ಗಾನ’ | ಜುಲೈ 15ಕ್ಕೆ
    Music

    ರಾಮಕೃಷ್ಣ ಆಶ್ರಮದಲ್ಲಿ ‘ಹರಿದಾಸ ಗಾನ’ | ಜುಲೈ 15ಕ್ಕೆ

    July 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವದಲ್ಲಿ, ದಾಸಸಾಹಿತ್ಯ ಸೇವಾ ಪ್ರತಿಷ್ಠಾನದ ವತಿಯಿಂದ ರಾಮಕೃಷ್ಣ ಆಶ್ರಮದ ಸಹಯೋಗದೊಂದಿಗೆ, ದೇಶದ ಉದ್ದಗಲಕ್ಕೂ 1500ಕ್ಕೂ ಮಿಕ್ಕಿ ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ಕಾರ್ಕಳದ ಖ್ಯಾತ ಸುಮಧುರ ಕಂಠದ ಗಾಯಕಿ ಸುರಮಣಿ ಕುಮಾರಿ ಮಹಾಲಕ್ಷ್ಮೀ ಶೆಣೈರವರಿಂದ ಹರಿದಾಸರ ಕೃತಿ ಕೀರ್ತನೆಗಳ ಗಾಯನ ‘ಹರಿದಾಸ ಗಾನ’ ಕಾರ್ಯಕ್ರಮ ನೀಡಲಿದ್ದಾರೆ. ಈ ಕಾರ್ಯಕ್ರಮವು ದಿನಾಂಕ : 15-07-2023ರಂದು ಶನಿವಾರ ಸಂಜೆ ಗಂಟೆ 5.15ರಿಂದ 7.30ರವರಿಗೆ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ನಡೆಯಲಿದೆ.

    ದಾಸಸಾಹಿತ್ಯ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಎಂ.ಎಸ್. ಗುರುರಾಜ್ ತಮ್ಮೆಲ್ಲರಿಗೂ ಪ್ರೀತಿ ಪೂರ್ವಕವಾದ ಆಹ್ವಾನ ನೀಡಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleನಾದನೃತ್ಯ ಕಲಾ ಶಾಲೆಯ ತಿಂಗಳ ಸರಣಿ ಕಾರ್ಯಕ್ರಮ ಉದ್ಘಾಟನೆ
    Next Article ಪರಿಚಯ ಲೇಖನ | ಅಪ್ರತಿಮ ಪ್ರತಿಭೆ ಡಾ. ಅಕ್ಷತಾ ಶೋಧನ್ ಐತಾಳ್
    roovari

    Add Comment Cancel Reply


    Related Posts

    ಉಡುಪಿಯ ವಿಶೇಷ ಉಪನ್ಯಾಸ ಹಾಗೂ ಗೋವಿಂದ ಪೈಗಳ ಕಾವ್ಯ ಪ್ರಸ್ತುತಿ

    March 21, 2026

    ಮಂಗಳೂರಿನಲ್ಲಿ ‘ವಸಂತ ಸಂಗೀತೋತ್ಸವ’ ಕಾರ್ಯಕ್ರಮ

    March 21, 2026

    ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರಕಟ

    March 21, 2026

    ‘ಸಂಗೀತ ಕಲಾನಿಧಿ’ ಮತ್ತು ‘ಸಂಗೀತ ಕಲಾ ಆಚಾರ್ಯ’ ಪ್ರಶಸ್ತಿ ಪ್ರಕಟ

    March 21, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.