Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಲಾಲ್ ಬಾಗ್ ನಲ್ಲಿ ‘ತೇಜಸ್ವಿ ನಾಟಕೋತ್ಸವ’

    January 17, 2026

    ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ’ಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

    January 17, 2026

    ಅಮೃತ ಸೋಮೇಶ್ವರರ ನಾಟಕಗಳ ಇಂಗ್ಲೀಷ್ ಅನುವಾದ ಕೃತಿ ಬಿಡುಗಡೆ

    January 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕದ್ರಿಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ‘ಹರಿಕಥಾ ಸ್ಪರ್ಧೆ 2024’ | ಡಿಸೆಂಬರ್ 25
    Competition

    ಕದ್ರಿಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ‘ಹರಿಕಥಾ ಸ್ಪರ್ಧೆ 2024’ | ಡಿಸೆಂಬರ್ 25

    December 21, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಹರಿಕಥಾ ಪರಿಷತ್‌ (ರಿ.) ಮಂಗಳೂರು ಮತ್ತು ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ–ಅಪರೇಟಿವ್ ಸೊಸೈಟಿ (ಲಿ.) ಮಂಗಳೂರು ಇವುಗಳ ಜಂಟಿ ಸಹಯೋಗದಲ್ಲಿ ಆಯೋಜಿಸುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ‘ಹರಿಕಥಾ ಸ್ಪರ್ಧೆ 2024’ಯನ್ನು ದಿನಾಂಕ 25 ಡಿಸೆಂಬರ್ 2024ರಂದು ಬೆಳಿಗ್ಗೆ ಗಂಟೆಗೆ 8-30ಕ್ಕೆ ಕದ್ರಿ ಮಲ್ಲಿಕಟ್ಟೆಯ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

    ಹರಿಕಥಾ ಪರಿಷತ್‌ ಇದರ ಅಧ್ಯಕ್ಷರಾದ ಶ್ರೀ ಕೆ. ಮಹಾಬಲ ಶೆಟ್ಟಿ ಇವರ ಅಧ್ಯಕ್ಷೆತೆಯಲ್ಲಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ–ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಪಿ. ಉಪೇಂದ್ರ ಆಚಾರ್ಯ ಇವರು ಈ ಸಮಾರಂಭದ ಉದ್ಘಾಟನೆ ಮಾಡಲಿದ್ದಾರೆ. ಪೂರ್ವಾಹ್ನ ಗಂಟೆ 9-20ಕ್ಕೆ ಜ್ಯೂನಿಯರ್ ವಿಭಾಗ ಮತ್ತು ಅಪರಾಹ್ನ 1-00 ಗಂಟೆಗೆ ಸೀನಿಯರ್ ವಿಭಾಗದಲ್ಲಿ ಹರಿಕಥಾ ಸ್ಪರ್ಧೆ ನಡೆಯಲಿದ್ದು, ಶ್ರೀ ಸತ್ಯನಾರಾಯಣ ಐಲ, ಶ್ರೀ ರವಿರಾಜ್ ಒಡಿಯೂರು, ಶ್ರೀ ಜಗದೀಶ್ ಉಪ್ಪಳ ಮತ್ತು ಶ್ರೀ ಕೌಶಿಕ್ ಮಂಜನಾಡಿ ಇವರು ಹಿಮ್ಮೇಳ ಕಲಾವಿದರಾಗಿ ಸಹಕರಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳದಲ್ಲಿ ತಾಲೂಕು ಮಟ್ಟದ ಗಮಕ ಸಮ್ಮೇಳನ | ಡಿಸೆಂಬರ್ 28
    Next Article ಬಿದ್ಕಲ್ ಕಟ್ಟೆಯಲ್ಲಿ ಕಿಶೋರ ಯಕ್ಷಗಾನ ಸಂಭ್ರಮದ ಉದ್ಘಾಟನೆ
    roovari

    Add Comment Cancel Reply


    Related Posts

    ಶಕ್ತಿನಗರದ ಸರಕಾರಿ ವಿದ್ಯಾ ಸಂಸ್ಥೆಯಲ್ಲಿ ‘ರಂಗೋಲಿ ಸ್ಪರ್ಧೆ’ | ಜನವರಿ 18

    January 13, 2026

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಕಾರಂತ ಥೀಮ್ ಪಾರ್ಕ್‌ನಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ | ಕೊನೆಯ ದಿನಾಂಕ ಜನವರಿ 20

    January 10, 2026

    ಸುವರ್ಣ ಮಹೋತ್ಸವದ ಅಂಗವಾಗಿ ‘ಭಜನಾ ಸ್ಪರ್ಧಾ ಸಂಭ್ರಮ -2026’ | ಜನವರಿ 11

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.