Subscribe to Updates

    Get the latest creative news from FooBar about art, design and business.

    What's Hot

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಿವಪುರದ ಸರಕಾರಿ ಶಾಲೆಯಲ್ಲಿ ಹೆಬ್ರಿ ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಫೆಬ್ರವರಿ 16
    Book Release

    ಶಿವಪುರದ ಸರಕಾರಿ ಶಾಲೆಯಲ್ಲಿ ಹೆಬ್ರಿ ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಫೆಬ್ರವರಿ 16

    February 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹೆಬ್ರಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹೆಬ್ರಿ ತಾಲೂಕು ಘಟಕ ಇದರ ವತಿಯಿಂದ ಸ್ವಾತಂತ್ರ್ಯ ಸೇನಾನಿ ಎಂ.ಡಿ. ಅಧಿಕಾರಿ ವೇದಿಕೆಯಲ್ಲಿ ‘ಹೆಬ್ರಿ ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನ -2025’ವನ್ನು ದಿನಾಂಕ 16 ಫೆಬ್ರವರಿ 2025ರಂದು ಶಿವಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

    ಬೆಳಗ್ಗೆ 7-30 ಗಂಟೆಗೆ ದೇವಿದಯಾ ಕಲಾ ತಂಡದ ಶ್ರೀಮತಿ ಶೈಲಜಾ ಶಿವಪುರ ಮತ್ತು ತಂಡದವರಿಂದ ಕನ್ನಡ ಭಾವಗೀತೆಗಳ ಗಾಯನ ಪ್ರಸ್ತುತಗೊಳ್ಳಲಿದೆ. ಬೆಳಗ್ಗೆ ರಾಷ್ಟ್ರ ಮತ್ತು ಪರಿಷತ್ತಿನ ಧ್ವಜಾರೋಹಣ ಹಾಗೂ ಶಿವಪುರ ಗ್ರಾಮ ಪಂಚಾಯತಿಯ ವಠಾರದಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಶ್ರೀಮತಿ ಪಿ. ಜಯಲಕ್ಷ್ಮೀ ಅಭಯ ಕುಮಾರ್ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ಮಾನ್ಯ ಸಚಿವರಾದ ಸುನಿಲ್ ಕುಮಾರ್ ಇವರು ದೀಪ ಪ್ರಜ್ವಲನೆ ಮಾಡಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಪುಸ್ತಕ ಮಳಿಗೆ ಉದ್ಘಾಟನೆ ಮತ್ತು ಮಂಜುನಾಥ ಕೆ. ಶಿವಪುರ ಇವರ ‘ಪ್ರಬುದ್ಧರಾಗೋಣ ಬನ್ನಿ’ ಹಾಗೂ ವಿಜಯಲಕ್ಷ್ಮೀ ಆರ್. ಕಾಮತ್ ಇವರ ‘ಜೀವನ ಸಂಗೀತ’ ಎಂಬ ಕೃತಿಗಳು ಲೋಕಾರ್ಪಣೆಗೊಳ್ಳಲಿದೆ. ಅಪರಾಹ್ನ ಗಂಟೆ 12-20ಕ್ಕೆ ಗೋಷ್ಠಿ -01ರಲ್ಲಿ ‘ವಿವಿಧ ಇಲಾಖೆಗಳಲ್ಲಿ ಕನ್ನಡ’ ವಿಷಯದ ಬಗ್ಗೆ ವಿಚಾರ ಮಂಡನೆ ಹಾಗೂ 2-00 ಗಂಟೆಗೆ ಗೋಷ್ಠಿ -02ರಲ್ಲಿ ‘ಕವಿಗೋಷ್ಠಿ’ ನಡೆಯಲಿದೆ. ಸಂಜೆ ಗಂಟೆ 3-20ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು. ಹೆಬ್ರಿಯ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದವರಿಂದ ಕನ್ನಡ ಗೀತ ಗಾಯನ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ವೃಂದದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಯಕ್ಷಗಾನ ಪ್ರಸ್ತುತಗೊಳ್ಳಲಿದೆ.

    award Book release Cultural dance exhibition felicitation folk kannada Literature Music yakshagana
    Share. Facebook Twitter Pinterest LinkedIn Tumblr WhatsApp Email
    Previous Articleಸಂಭ್ರಮದಿಂದ ನಡೆದ ‘ಡಾ. ಬಂಜಗೆರೆ ಜಯಪ್ರಕಾಶ್ ಅವರ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೊಡುಗೆ’ ಕುರಿತ ವಿಚಾರ ಸಂಕಿರಣ
    Next Article ಪಿಲಾರ್‌ನಲ್ಲಿ ‘ತುಳು ಪರ್ಬ’ | ಫೆಬ್ರವರಿ 16
    roovari

    Add Comment Cancel Reply


    Related Posts

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.