Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026

    ಪ್ರೊ. ಬಿ.ಎ. ವಿವೇಕ ರೈಯವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ

    February 14, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನ ಕನ್ನಡ ಭವನದಲ್ಲಿ ‘ಹೊಂಬೆಳಕು’ ಕೃತಿ ಲೋಕಾರ್ಪಣೆ
    Literature

    ಕಾಸರಗೋಡಿನ ಕನ್ನಡ ಭವನದಲ್ಲಿ ‘ಹೊಂಬೆಳಕು’ ಕೃತಿ ಲೋಕಾರ್ಪಣೆ

    February 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಾವಯತ್ರಿ ರೇಖಾ ಸುದೇಶ್ ರಾವ್ ಇವರ ದ್ವಿತೀಯ ಕವನ ಸಂಕಲನ ‘ಹೊಂಬೆಳಕು’ ಇದರ ಲೋಕರ್ಪಣಾ ಸಮಾರಂಭವು ದಿನಾಂಕ 22-02-2024 ದಂದು ಕಾಸರಗೋಡಿನ ಕನ್ನಡಭನದಲ್ಲಿ ನಡೆಯಿತು.
    ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ ಎಂ. ಪಿ. ಶ್ರೀನಾಥ್ ಕನ್ನಡ ಭವನ ಕಾಸರಗೋಡು ಅಧ್ಯಕ್ಷರಾದ ವಾಮನ್ ರಾವ್ ಬೇಕಲರಿಗೆ ‘ಹೊಂಬೆಳಕು’ ಕೃತಿ ನೀಡಿ ಬಿಡುಗಡೆಗೊಳಿಸಿದರು.
    ಪ್ರಕಾಶಕರಾದ ಕಥಾಬಿಂದು ಪಿ. ವಿ. ಪ್ರದೀಪ್ ಕುಮಾರ್ ಕೃತಿ ಅವಲೋಕನ ಮಾಡಿದರು. ಕಾರ್ಯಕ್ರಮದಲ್ಲಿ ಡಾ. ಕೊಳ್ಚಪ್ಪೆ ಗೋವಿಂದ ಭಟ್, ರವಿ ನಾಯಿಕಾಪು, ಕವಯತ್ರಿ ಸುಭಾಷಿಣಿ, ಲೇಖಕ ವಿ. ಬಿ. ಕುಳಮರ್ವ, ಕವಯತ್ರಿ ಚಂಚಲಾಕ್ಷಿ ಶಾಂಪ್ರಕಾಶ್, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ ಜಯಪ್ರಕಾಶ್ ತೋಟ್ಟೆತೋಡಿ, ಕವಯತ್ರಿ ಉಷಾಕಿರಣ್, ಕೃತಿಕಾರ್ತಿ ರೇಖಾ ಸುದೇಶ್ ರಾವ್, ಡಾ. ಪಿ. ಕೃಷ್ಣ ಭಟ್, ಸಾಹಿತಿ ಪಿ. ವಿ. ಪ್ರದೀಪ್ ಕುಮಾರ್, ಕೇಂದ್ರ ಸಾಹಿತ್ಯ ಅಕಾಡೆಮಿ ಉಪ ಕಾರ್ಯದರ್ಶಿ ಡಾ. ಎಸ್. ಪಿ. ಮಹಾಲಿಂಗೇಶ್ವರ ಭಟ್, ಕನ್ನಡ ಭವನ ಪ್ರಕಾಶನ ಪ್ರಕಾಶಕಿ ಸಂದ್ಯಾ ರಾಣಿ ಟೀಚರ್, ಪ್ರೊ. ಎ. ಶ್ರೀನಾಥ್, ವಿಶಾಲಾಕ್ಷ ಪುತ್ರಕಳ, ಆಶಾ ರಾಧಾಕೃಷ್ಣ ಅನಂಗೂರ್, ಡಾ ಶೈಲ ಕೆ. ಎನ್. ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಮುಂಬಯಿ ವಿಶ್ವವಿದ್ಯಾಲಯದ  ಕನ್ನಡ ವಿಭಾಗದ ಸಂದರ್ಶಕ ಪ್ರಾಧ್ಯಾಪಕಿ ಡಾ. ಉಮಾ ರಾಮರಾವ್ ಅವರಿಗೆ ಸಂಶೋಧನ ಫೆಲೋಶಿಪ್
    Next Article ಸಂತ ಆಲೋಶಿಯಸ್ ಸಹೋದಯ ರಂಗಮಂದಿರದಲ್ಲಿ ಎರಡು ನಾಟಕಗಳ ಪ್ರದರ್ಶನ | ಮಾರ್ಚ್ 4 ಮತ್ತು 5  
    roovari

    Add Comment Cancel Reply


    Related Posts

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026

    ಪ್ರೊ. ಬಿ.ಎ. ವಿವೇಕ ರೈಯವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ

    February 14, 2026

    ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಪಕ್ಕಲಡ್ಕ

    February 14, 2026

    ಸೈಂಟ್ ಮೇರಿಸ್ ಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಸಾಹಿತ್ಯ ಅಭಿಯಾನ

    February 14, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.