Subscribe to Updates

    Get the latest creative news from FooBar about art, design and business.

    What's Hot

    ಪ್ರವರ ಮತ್ತು ಅಶ್ವಘೋಷ ಥಿಯೇಟರ್ ವತಿಯಿಂದ ‘ಬೆಂಗಳೂರು ಕಿರುನಾಟಕೋತ್ಸವ’ | ಕೊನೆಯ ದಿನಾಂಕ ಜೂನ್ 27

    June 10, 2025

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡು ಕನ್ನಡ ಭವನ ರೂವಾರಿಗೆ “ಗೌರವ ಡಾಕ್ಟಾರೇಟ್”| ನವೆಂಬರ್ 30
    Literature

    ಕಾಸರಗೋಡು ಕನ್ನಡ ಭವನ ರೂವಾರಿಗೆ “ಗೌರವ ಡಾಕ್ಟಾರೇಟ್”| ನವೆಂಬರ್ 30

    November 28, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತಮಿಳುನಾಡು : ಶ್ರೀ ವಾಮನ್ ರಾವ್ ಬೇಕಲ್ ಇವರಿಗೆ ‘ಸೋಶಿಯಲ್ ಸರ್ವಿಸಸ್’ ವಿಭಾಗದಲ್ಲಿ ಏಶಿಯ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ‘ಗೌರವ ಡಾಕ್ಟಾರೇಟ್’ ಘೋಷಿಸಿದೆ.
    ಸೀತಮ್ಮ ಪುರುಷನಾಯಕ ಸ್ಮಾರಕ… ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ವ್ಯವಸ್ತೆ, ಇಂತಹ ಸಾರ್ವಜನಿಕ, ಸಮಾಜಸೇವೆ, ಕನ್ನಡ ಪರ ನಿಸ್ವಾರ್ಥ ಸೇವೆ, ಇಷ್ಟನ್ನೂ ಯಾವುದೇ ವಂತಿಗೆ, ದೇಣಿಗೆ, ಅನುದಾನ ಪಡೆಯದೆ, ನಿರ್ವಹಿಸುತ್ತಿರುವ ಇವರ ಈ ಸೇವೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
    ಈ ಪ್ರಶಸ್ತಿಯನು ದಿನಾಂಕ 30 ನವೆಂಬರ್ 2024ರಂದು ತಮಿಳುನಾಡಿನ ಹೊಸೂರ್ ಇಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೀಡಿ ಗೌರವಿಸಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಲೋಕಾರ್ಪಣೆಗೊಂಡ ಚಂದ್ರಕಲಾ ನಂದಾವರ ಇವರ ‘ಸಾಹಿತ್ಯ ಕವಳ’ ಕೃತಿ
    Next Article ಸರಕಾರಿ ಪ್ರೌಢಶಾಲೆ ಪಾಪೆಮಜಲು ಇಲ್ಲಿ ‘ಗ್ರಾಮ ಸಾಹಿತ್ಯ ಸಂಭ್ರಮ – 2024’ | ನವೆಂಬರ್ 30
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ

    June 9, 2025

    ದಲಿತ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆಯಾಗಿ ಡಾ. ಜಯದೇವಿ ಗಾಯಕವಾಡ ಆಯ್ಕೆ

    June 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.