Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರಿನಲ್ಲಿ ‘ರಾಜೀವ ತಾರಾನಾಥ್ ಹಾಗೂ ನ. ರತ್ನ ಗೌರವ ಸ್ಮರಣೆ’ | ಜುಲೈ 24
    Drama

    ಮೈಸೂರಿನಲ್ಲಿ ‘ರಾಜೀವ ತಾರಾನಾಥ್ ಹಾಗೂ ನ. ರತ್ನ ಗೌರವ ಸ್ಮರಣೆ’ | ಜುಲೈ 24

    July 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಧ್ವನಿ ಫೌಂಡೇಷನ್ ಇದರ ವತಿಯಿಂದ ‘ರಾಜೀವ ತಾರಾನಾಥ್ ಹಾಗೂ ನ. ರತ್ನ ಗೌರವ ಸ್ಮರಣೆ’ ಕಾರ್ಯಕ್ರಮವನ್ನು ದಿನಾಂಕ 24-07-2024ರಂದು ಸಂಜೆ 5-30 ಗಂಟೆಗೆ ಮೈಸೂರಿನ ಕುವೆಂಪು ನಗರ ಗಾನ ಭಾರತಿ ವೀಣೆ ಶೇಷಣ್ಣ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮದಲ್ಲಿ ಲೇಖಕರಾದ ಶ್ರೀಮತಿ ಶೈಲಜಾ ವೇಣುಗೋಪಾಲ್ ಇವರು ‘ಪಂಡಿತ್ ರಾಜೀವ್ ತಾರಾನಾಥ್ ನೆನಪುಗಳು’ ಇದರ ಬಗ್ಗೆ ಮತ್ತು ಹಿರಿಯ ಸುಗಮ ಸಂಗೀತ ಕಲಾವಿದರಾದ ಶ್ರೀಮತಿ ಹೆಚ್.ಆರ್. ಲೀಲಾವತಿ ಇವರು ‘ಡಾ. ನ. ರತ್ನ ಕುರಿತು’ ಮಾತನಾಡಲಿದ್ದಾರೆ. ಸಾಮಾಜಿಕ ಮುಖಂಡರಾದ ಶ್ರೀ ಎಚ್. ವಿ. ರಾಜೀವ್ ಇವರ ಉಪಸ್ಥಿತಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

    ಇದೇ ಸಂದರ್ಭದಲ್ಲಿ ಪಂಡಿತ್ ರಾಜೀವ್ ತಾರಾನಾಥ್ ಇವರ ಶಿಷ್ಯರಾದ ಶ್ರೀ ಸಚಿನ್ ಹಂಪಿ ಇವರು ಸರೋದ್ ವಾದನ ಮತ್ತು ಶ್ರೀ ದೇವಾನಂದ ವರಪ್ರಸಾದ್ ಮತ್ತು ತಂಡದವರಿಂದ ರಂಗ ನಮನ – ನ. ರತ್ನ ನಾಟಕದ ಹಾಡುಗಳನ್ನು ಪ್ರಸ್ತುತ ಪಡಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಾಣಿಕ್ಯ ಪ್ರಕಾಶನದ ರಾಜ್ಯಮಟ್ಟದ ವಿವಿಧ ದತ್ತಿ ನಿಧಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ
    Next Article ಸಿರಿಬಾಗಿಲಿನಲ್ಲಿ ‘ವೀರ  ಶತಕಂಠ’ ಯಕ್ಷಗಾನ ಪ್ರದರ್ಶನ 
    roovari

    Add Comment Cancel Reply


    Related Posts

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.