Subscribe to Updates

    Get the latest creative news from FooBar about art, design and business.

    What's Hot

    ತುಳು ಭವನದಲ್ಲಿ ‘ದಸರಾ ಬಹುಭಾಷಾ ಕವಿಗೋಷ್ಠಿ” | ಅಕ್ಟೋಬರ್ 15

    October 13, 2026

    2026ರ ಹಾಸನದ ಮಾಣಿಕ್ಯ ಪ್ರಕಾಶನದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ

    October 13, 2026

    ಮೈಸೂರಿನಲ್ಲಿ ‘ಕವಿ-ಕಾವ್ಯ-ಕುಂಚ-ಗಾಯನ’ | ಅಕ್ಟೋಬರ್ 16

    October 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನ ರಂಗಶಂಕರದಲ್ಲಿ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ನಗೆ ನಾಟಕ | ಅಕ್ಟೋಬರ್ 14
    Drama

    ಬೆಂಗಳೂರಿನ ರಂಗಶಂಕರದಲ್ಲಿ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ನಗೆ ನಾಟಕ | ಅಕ್ಟೋಬರ್ 14

    October 13, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಂಗರಥ – ಭಾರತೀಯ ಪ್ರದರ್ಶನ ಕಲಾ ಸಂಸ್ಥೆ (ರಿ.) ಅರ್ಪಿಸುವ 90 ನಿಮಿಷಗಳ ಕನ್ನಡ ಕೌಟುಂಬಿಕ ನಗೆ ನಾಟಕ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಪ್ರದರ್ಶನವನ್ನು ದಿನಾಂಕ 14 ಅಕ್ಟೋಬರ್ 2026ರಂದು ಸಂಜೆ 7-30 ಗಂಟೆಗೆ ಬೆಂಗಳೂರಿನ ಜೆ.ಪಿ. ನಗರ, ರಂಗಶಂಕರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಮೂಲ : ದಾರಿಯೋ ಫೋ (ದ ವರ್ಚುವಸ್ ಬರ್ಗಲರ್) ಕನ್ನಡಕ್ಕೆ ಅನುವಾದ : ಕೆ.ವಿ. ಅಕ್ಷರ, ರಂಗಪಠ್ಯ : ಆಸಿಫ್ ಕ್ಷತ್ರಿಯ, ಸಂಗೀತ: ಭಿನ್ನಷಡ್ಜ ಮತ್ತು ಆಸಿಫ್ ಕ್ಷತ್ರಿಯ ಮತ್ತು ಶ್ವೇತ ಶ್ರೀನಿವಾಸ್ ಇವರ ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ಟಿಕೆಟ್ ಗಳಿಗಾಗಿ 8050157443 / 9448276776 ಸಂಪರ್ಕಿಸಿ.
    ಟಿಕೆಟ್ ಬುಕ್ಕಿಂಗ್: BookMyShow ನಲ್ಲಿ ಲಭ್ಯ
    ಲಿಂಕ್ : https://in.bookmyshow.com/plays/iddaga-nimdu-kaddaga-namdu/ET00427874

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ- 19’ ಕೊಂಕಣಿ ಕವಿಗೋಷ್ಠಿ
    Next Article ಹೂವಿನಕೋಲು ಅಭಿಯಾನದ ಎರಡನೇ ದಿನದ ಕಾರ್ಯಕ್ರಮ
    roovari

    Add Comment Cancel Reply


    Related Posts

    ತುಳು ಭವನದಲ್ಲಿ ‘ದಸರಾ ಬಹುಭಾಷಾ ಕವಿಗೋಷ್ಠಿ” | ಅಕ್ಟೋಬರ್ 15

    October 13, 2026

    2026ರ ಹಾಸನದ ಮಾಣಿಕ್ಯ ಪ್ರಕಾಶನದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ

    October 13, 2026

    ಮೈಸೂರಿನಲ್ಲಿ ‘ಕವಿ-ಕಾವ್ಯ-ಕುಂಚ-ಗಾಯನ’ | ಅಕ್ಟೋಬರ್ 16

    October 13, 2026

    ಹೂವಿನಕೋಲು ಅಭಿಯಾನದ ಎರಡನೇ ದಿನದ ಕಾರ್ಯಕ್ರಮ

    October 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.