Subscribe to Updates

    Get the latest creative news from FooBar about art, design and business.

    What's Hot

    ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿಯವರಿಗೆ ಗೌರವ ಸಮರ್ಪಣೆ

    June 12, 2025

    ಮೈಸೂರು ರಂಗಾಯಣದಲ್ಲಿ ಒಂದು ವರ್ಷದ ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ | ಜೂನ್ 30 ಕೊನೆಯ ದಿನ

    June 12, 2025

    ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಇದರ ವತಿಯಿಂದ ಉಚಿತ ಯಕ್ಷಗಾನ ತರಬೇತಿ | ಜೂನ್ 14

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಸೇವಾ ಸದನ ಸಭಾಂಗಣದಲ್ಲಿ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಕನ್ನಡ ಹಾಸ್ಯ ನಾಟಕ | ಜನವರಿ 25
    Drama

    ಬೆಂಗಳೂರಿನ ಸೇವಾ ಸದನ ಸಭಾಂಗಣದಲ್ಲಿ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಕನ್ನಡ ಹಾಸ್ಯ ನಾಟಕ | ಜನವರಿ 25

    January 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಂಗರಥ – ಭಾರತೀಯ ಪ್ರದರ್ಶನ ಕಲಾ ಸಂಸ್ಥೆ (ರಿ.) ಅರ್ಪಿಸುವ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಇವರ ಸಹಯೋಗದೊಂದಿಗೆ 90 ನಿಮಿಷಗಳ ಸಾಂಸಾರಿಕ ಕನ್ನಡ ಹಾಸ್ಯ ನಾಟಕ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಪ್ರದರ್ಶನವನ್ನು ದಿನಾಂಕ 25 ಜನವರಿ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ 14ನೇ ಅಡ್ಡ ರಸ್ತೆಯಲ್ಲಿರುವ ಸೇವಾ ಸದನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಮೂಲ : ದಾರಿಯೋ ಫೋ (ದ ವರ್ಚುವಸ್ ಬರ್ಗಲರ್) ಕನ್ನಡಕ್ಕೆ ಅನುವಾದ : ಕೆ.ವಿ. ಅಕ್ಷರ, ರಂಗಪಠ್ಯ : ಆಸಿಫ್ ಕ್ಷತ್ರಿಯ, ಸಂಗೀತ: ಭಿನ್ನಷಡ್ಜ ಮತ್ತು ಆಸಿಫ್ ಕ್ಷತ್ರಿಯ ಮತ್ತು ಶ್ವೇತ ಶ್ರೀನಿವಾಸ್ ಇವರ ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ಟಿಕೆಟ್ ಗಳಿಗಾಗಿ 8050157443 / 9448276776 ಸಂಪರ್ಕಿಸಿ.

    drama Kannada drama
    Share. Facebook Twitter Pinterest LinkedIn Tumblr WhatsApp Email
    Previous Articleಧೀರಜ್ ಬೆಳ್ಳಾರೆಯವರಿಗೆ ಕರ್ನಾಟಕ ಅಚಿವರ್ಸ್ ಬುಕ್ ಆಫ್ ರೆಕಾರ್ಡ್ಸ್ ಅವಾರ್ಡ್
    Next Article ‘ಜನಪದ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ’ದ ಸಮ್ಮೇಳನಾಧ್ಯಕ್ಷರಾದ ಶ್ರೀಮತಿ ಗುರಮ್ಮ ಸಂಕಿನಮಠ ಇವರಿಗೆ ಆಹ್ವಾನ ಪತ್ರ
    roovari

    Add Comment Cancel Reply


    Related Posts

    ಮೈಸೂರು ರಂಗಾಯಣದಲ್ಲಿ ಒಂದು ವರ್ಷದ ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ | ಜೂನ್ 30 ಕೊನೆಯ ದಿನ

    June 12, 2025

    ಬೆಂಗಳೂರಿನಲ್ಲಿ ‘ಅಭಿನಯ ಕಾರ್ಯಾಗಾರ’ | ಜೂನ್ 20ರಿಂದ 29

    June 12, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ಸಂಭ್ರಮದಿಂದ ನಡೆದ 2ದಿನಗಳ ನಾಟಕೋತ್ಸವ

    June 11, 2025

    ಬೆಂಗಳೂರಿನ ರಂಗಶಂಕರದಲ್ಲಿ ಆಯನ ಪ್ರಸ್ತುತ ಪಡಿಸುವ ‘ಅಶ್ವತ್ಥಾಮ’ NOT OUT | ಜೂನ್ 13

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.