Subscribe to Updates

    Get the latest creative news from FooBar about art, design and business.

    What's Hot

    ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ‘ಹುಡುಕಾಟದಲ್ಲಿ’ ನಾಟಕದ ಪ್ರಥಮ ಪ್ರದರ್ಶನ

    May 28, 2025

    ಪುಸ್ತಕ ವಿಮರ್ಶೆ | ಡಾ. ಮೋಹನ ಕುಂಟಾರ್ ಇವರ ‘ಪುರಾಣ ಕಥಾಕೋಶ’

    May 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಸಂವಿಧಾನ ಸಾಥಿ’ ನೃತ್ಯ ಕಾರ್ಯಕ್ರಮಗಳ ಉದ್ಘಾಟನೆ | ಜೂನ್ 01

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷದೇಗುಲದಲ್ಲಿ ಪ್ರಾರಂಭಗೊಂಡ ‘ಯಕ್ಷ ಪಯಣ’
    Kannada

    ಯಕ್ಷದೇಗುಲದಲ್ಲಿ ಪ್ರಾರಂಭಗೊಂಡ ‘ಯಕ್ಷ ಪಯಣ’

    March 5, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಸದಾ ಚಟುವಟಿಕೆಯಿಂದಿರುವ ಬೆಂಗಳೂರಿನ ಯಕ್ಷದೇಗುಲದ ಯಕ್ಷ ತರಬೇತಿ ವಿದ್ಯಾರ್ಥಿಗಳ ಕಲಿಕಾ ಪ್ರದರ್ಶನ ‘ಯಕ್ಷ ಪಯಣ’ದ ಉದ್ಘಾಟನೆಯು ದಿನನಕ 02 ಮಾರ್ಚ್ 2025ರಂದು ಬೆಂಗಳೂರಿನ ತ್ಯಾಗರಾಜನಗರದಲ್ಲಿರುವ ಯಕ್ಷದೇಗುಲದಲ್ಲಿ ಅನಾವರಣಗೊಂಡಿತು.
    ಪ್ರತಿ ತಿಂಗಳು ‘ಯಕ್ಷದೇಗುಲ’ ಅಂಗಳದಲ್ಲಿ ಕಲಿತ ಪಾಠದ ಪ್ರದರ್ಶನ ನೀಡುವುದು ಈ ಯಕ್ಷ ಪಯಣದ ಕಾರ್ಯಕ್ರಮ.
    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಸದಸ್ಯರಾದ ಕೆ. ಮೋಹನ್‌ ಮಾತನಾಡಿ “ಇದೊಂದು ಒಳ್ಳೆಯ ಕಾರ್ಯಕ್ರಮ. ಮೊದಲಾಗಿ ಸಭಾಕಂಪನ ಹಾಗೆ ಪೌರಾಣಿಕ ಕಥಾನಕಗಳ ಅನುಭವ, ಕನ್ನಡ ಭಾಷೆಯ ಮೇಲೆ ಪ್ರಭುತ್ವ, ಸ್ವರ ಸಾಮರ್ಥ್ಯ, ಅಭಿನಯ, ಕುಣಿತ, ಪ್ರತಿಭೆ ಹೀಗೇ ಎಲ್ಲಾ ವಿಚಾರದ ಬಗ್ಗೆ ಪ್ರದರ್ಶನದ ಮೂಲಕ ಸರಿಪಡಿಸಿಕೊಳ್ಳಬಹುದು” ಎಂದರು.
    ಹಿರಿಯ ಯಕ್ಷಗಾನ ನೇಪಥ್ಯ ಕಲಾವಿದರಾದ ಕೆ. ಸುಶೀಲ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಯಕ್ಷದೇಗುಲದ ಅಧ್ಯಕ್ಷರಾದ ಬಾಲಕೃಷ್ಣ ಭಟ್, ಡಾ. ಪ್ರೀತಿ ವೈದ್ಯ, ವೀಣಾ ಮೋಹನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯಕ್ಷ ಗುರುಗಳಾದ ಪ್ರಿಯಾಂಕ ಕೆ. ಮೋಹನ್‌ರವರು ಕಾರ್ಯಕ್ರಮ ನಿರ್ವಹಿಸಿದರು. ನಂತರ ವಿದ್ಯಾರ್ಥಿಗಳಿಂದ “ಯಕ್ಷ ಪಯಣ”ದ ಮೊದಲ ಪ್ರದರ್ಶನ ನಡೆಯಿತು.

    kannada yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕೊಡಗಿನ ಚಿತ್ರಶಿಲ್ಪ ಕಲಾವಿದ ಶ್ರೀ ಬಿ.ಕೆ. ಗಣೇಶ್ ರೈಯವರ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿ ಲೋಕಾರ್ಪಣೆ
    Next Article ‘ಛತ್ರಪತಿ ಶಿವಾಜಿ’ ತುಳು ಚಾರಿತ್ರಿಕ ನಾಟಕ ಕಲಾಮಾತೆ ಕಟೀಲಮ್ಮನ ಸನ್ನಿಧಿಯಲ್ಲಿ ಪ್ರಥಮ ಪ್ರದರ್ಶನ | ಮಾರ್ಚ್ 06
    roovari

    Add Comment Cancel Reply


    Related Posts

    ಸಮಾರೋಪಗೊಂಡ ಪುತ್ರಕಾಮೇಷ್ಠಿ ತಾಳಮದ್ದಲೆ ಸಪ್ತಾಹ

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.