Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ರಂಗೋತ್ಸವ- 2024’ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟಣೆ
    Camp

    ‘ರಂಗೋತ್ಸವ- 2024’ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟಣೆ

    May 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ರಂಗ ಸ್ವರೂಪ ಮಂಗಳೂರು ಸಂಘಟನೆ ಆಯೋಜಸಿದ ‘ರಂಗೋತ್ಸವ- 2024’ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 01-05-2024 ರಂದು ಮರಕಡದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
    ಮೂಡಂಬೈಲು ಶಾಲೆಯ ಮುಖ್ಯ ಶಿಕ್ಷಕರಾದ ಅರವಿಂದ ಕುಡ್ಲ ಜಾನಪದ ಹಾಡು ಹಾಡುವುದರೊಂದಿಗೆ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಪೊರೇಟರ್ ಶರತ್ ಕುಮಾರ್, ಶಾಲಾ ಮುಖ್ಯ ಶಿಕ್ಷಕಿ ನೇತ್ರಾವತಿ, ರಂಗ ಸ್ವರೂಪದ ಪ್ರಮುಖರಾದ ಸುಬ್ರಹ್ಮಣ್ಯ ಕಾಸರಗೋಡು, ನವೀನ್ ಸ್ವರೂಪ, ಹುಸೈನ್ ರಿಯಾಝ್ ಉಪಸ್ಥಿತರಿದ್ದರು.
    ಜ್ಯೋತಿ ಸುಬ್ರಹ್ಮಣ್ಯ ಸ್ವಾಗತಿಸಿ, ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿ, ಕಲಾವಿದ ಝುಬೇರ್ ಕುಡ್ಲ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮೂಡಬಿದಿರೆಯಲ್ಲಿ “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭ | 5ಮೇ
    Next Article ನಾಡೋಜ ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆ-2024
    roovari

    Add Comment Cancel Reply


    Related Posts

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಶಕ್ತಿನಗರದ ಕಲಾಂಗಣದಲ್ಲಿ ‘ಕಾಜಳ್’ ರಜಾ ಶಿಬಿರದ ಸಮಾರೋಪ

    May 6, 2025

    ಗೊಪ್ಪೇನಹಳ್ಳಿಯಲ್ಲಿ ‘ಚಿಣ್ಣರ ಚಿಗುರು’ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರ | ಮೇ 10 ಮತ್ತು 11

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.