Subscribe to Updates

    Get the latest creative news from FooBar about art, design and business.

    What's Hot

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ನೃತ್ಯ ಸಿಂಚನ’ | ಫೆಬ್ರವರಿ 21

    February 19, 2026

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ‘ಹೊಸ ನಾಟಕ ತಯಾರಿ ಶಿಬಿರ’ದ ಉದ್ಘಾಟನಾ ಸಮಾರಂಭ
    Camp

    ಉಡುಪಿಯಲ್ಲಿ ‘ಹೊಸ ನಾಟಕ ತಯಾರಿ ಶಿಬಿರ’ದ ಉದ್ಘಾಟನಾ ಸಮಾರಂಭ

    October 11, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಂದಾರ (ರಿ.) ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಬೈಕಾಡಿ ಗಾಂಧಿನಗರ, ಬ್ರಹ್ಮಾವರ ಉಡುಪಿ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ 2024ನೇ ಸಾಲಿನ ‘ಹೊಸ ನಾಟಕ ತಯಾರಿ ಶಿಬಿರ’ದ ಉದ್ಘಾಟನಾ ಸಮಾರಂಭವು ದಿನಾಂಕ 10 ಅಕ್ಟೋಬರ್ 2024ರಂದು ಸಾಲಿಕೇರಿಯ ಅಂಬೇಡ್ಕರ್ ಭವನದಲ್ಲಿ ನೆರವೇರಿತು.

    ಹೊಸ ನಾಟಕ ತಯಾರಿ ಶಿಬಿರವನ್ನು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ರಂಗಕರ್ಮಿ ರಾಜು ಮಣಿಪಾಲ ಇವರು ಉದ್ಘಾಟಿಸಿದರು. ಬಳಿಕ ಮಾತನಾಡಿ “ಕಲಾವಿದ ಎಲ್ಲದಕ್ಕೂ ಒಗ್ಗಬೇಕು, ರಂಗಕರ್ಮಿ ಯಾವುದೇ ಆಮಿಷಕ್ಕೊಳಗಾಗದೇ ತನ್ನ ನಿಲುವನ್ನ ಪ್ರದರ್ಶಿಸಬೇಕು” ಎಂದು ಅಭಿಪ್ರಾಯಪಟ್ಟರು. ಈ ವೇಳೆ ಯುವ ಸಾಹಿತಿ ಸಚಿನ್ ಅಂಕೋಲಾ ಉಪಸ್ಥಿತರಿದ್ದರು. ಮಂದಾರದ ಕಾರ್ಯದರ್ಶಿ ಪ್ರಸಾದ್ ಬ್ರಹ್ಮಾವರ, ನಿರ್ದೇಶಕರಾದ ರೋಹಿತ್ ಎಸ್. ಬೈಕಾಡಿ ಸೇರಿ ತಂಡದ ಸದಸ್ಯರೆಲ್ಲರೂ ಭಾಗಿಯಾಗಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ‘ಚಿತ್ಪಾವನಿ ಭಾಷಾ ಕವಿಗೋಷ್ಠಿ’
    Next Article ಭಾಸ್ಕರ್ ಕೊಗ್ಗ ಕಾಮತ್‌ರಿಗೆ ‘ಹೆರಿಟೇಜ್ ಪ್ರಶಸ್ತಿ’
    roovari

    Add Comment Cancel Reply


    Related Posts

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026

    50 ವರ್ಷ ಪೂರೈಸಿದ ನಾಟಕ ತಂಡಗಳ ‘ಹೊನ್ನಾರು ನಾಟಕೋತ್ಸವ’ | ಫೆಬ್ರವರಿ 21ರಿಂದ 26

    February 19, 2026

    ಬೆಂಗಳೂರಿನ ಕಲಾಗ್ರಾಮ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಫೆಬ್ರವರಿ 21

    February 19, 2026

    ನಾಟಕ ವಿಮರ್ಶೆ | ಕಣ್ಮನ ಸೆಳೆಯುವ ‘ಮಹಾಯುಗ’

    February 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.