Subscribe to Updates

    Get the latest creative news from FooBar about art, design and business.

    What's Hot

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಕಿನ್ನಿಗೋಳಿ ಘಟಕದ ಉದ್ಘಾಟನೆ | ಮೇ 09
    Felicitation

    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಕಿನ್ನಿಗೋಳಿ ಘಟಕದ ಉದ್ಘಾಟನೆ | ಮೇ 09

    May 3, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಿನ್ನಿಗೋಳಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಿನ್ನಿಗೋಳಿ ಘಟಕದ ಉದ್ಘಾಟನೆಯನ್ನು ದಿನಾಂಕ 09 ಮೇ 2025ರಂದು ಮಧ್ಯಾಹ್ನ 3-00 ಗಂಟೆಗೆ ಕಿನ್ನಿಗೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಟಪದ ಎದುರು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಸಾಧಕ ಕಲಾವಿದರಿಗೆ ಗೌರವಾರ್ಪಣೆ ನೀಡಿ ಸನ್ಮಾನಿಸಲಾಗುವುದು.

    ಮಧ್ಯಾಹ್ನ 3-00 ಗಂಟೆಗೆ ರವಿಚಂದ್ರ ಕನ್ನಡಿಕಟ್ಟೆ, ಅಮೃತ ಅಡಿಗ, ಸಿದ್ಧಕಟ್ಟೆ ಭರತ್ ಶೆಟ್ಟಿ, ಡಾ. ಪ್ರಖ್ಯಾತ್ ಶೆಟ್ಟಿ, ಮನ್ವಿತ್ ರೈ ಇರಾ ಇವರಿಂದ ನಡೆಯಲಿರುವ ‘ಯಕ್ಷಗಾನ ಗಾನ ವೈಭವ’ಕ್ಕೆ ಗುರುಪ್ರಸಾದ್ ಬೊಳಿಂಜಡ್ಕ ಮತ್ತು ಕೌಶಿಕ್ ರಾವ್ ಚೆಂಡೆ ಮತ್ತು ಮದ್ದಳೆಯಲ್ಲಿ ಹಾಗೂ ಪೂರ್ಣೇಶ್ ಆಚಾರ್ಯ ಚಕ್ರತಾಳದಲ್ಲಿ ಸಹಕರಿಸಲಿದ್ದಾರೆ. ಸಂಜೆ 5-00 ಗಂಟೆಗೆ ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಹೇರಂಭ ಇಂಡಸ್ಟ್ರೀಸ್ ಇದರ ಮಾಲಕರಾದ ಕನ್ಯಾನ ಸದಾಶಿವ ಶೆಟ್ಟಿ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ ಸಭಾ ಕಾರ್ಯಕ್ರಮದ ಬಳಿಕ ಸಂಜೆ 7-00 ಗಂಟೆಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ‘ಶ್ರೀ ದೇವಿ ಮಹಾತ್ಮ್ಯೆ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಲಿದೆ.

    baikady felicitation Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ಸಮಷ್ಟಿ’ ತಂಡದ ನಾಟಕ ಪ್ರದರ್ಶನ – ‘ಖ್ವಾಜಾ ನಸ್ರುದ್ದೀನ್’
    Next Article ಸಹಯಾನದ ಅಂಗಳದಲ್ಲಿ ಡಾ. ವಿಠ್ಠಲ ಭಂಡಾರಿ ನೆನಪು -4 | ಮೇ 04
    roovari

    Add Comment Cancel Reply


    Related Posts

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ

    June 17, 2025

    ಕವನ | ಅನುಬಂಧ

    June 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.