Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ರಂಗ ಚಾವಡಿ ಉದ್ಘಾಟನೆ ಹಾಗೂ ರಂಗ ಸಂವಾದ | ಆಗಸ್ಟ್ 2
    Literature

    ಬೆಂಗಳೂರಿನಲ್ಲಿ ರಂಗ ಚಾವಡಿ ಉದ್ಘಾಟನೆ ಹಾಗೂ ರಂಗ ಸಂವಾದ | ಆಗಸ್ಟ್ 2

    August 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ರಂಗ ಗೆಳೆಯರು ಬೆಂಗಳೂರು ಇವರ ಸಹಕಾರದೊಂದಿಗೆ ರಂಗ ಚಾವಡಿ ಉದ್ಘಾಟನೆ ಹಾಗೂ ರಂಗ ಸಂವಾದ 01 ಕಾರ್ಯಕ್ರಮವನ್ನು ದಿನಾಂಕ 2 ಆಗಸ್ಟ್ 2024 ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನ, ಕರ್ನಾಟಕ ನಾಟಕ ಅಕಾಡೆಮಿ ಆವರಣದಲ್ಲಿರುವ ರಂಗ ಚಾವಡಿಯಲ್ಲಿ ಆಯೋಜಿಸಲಾಗಿದೆ.

    ಪ್ರಸಿದ್ಧ ರಂಗ ನಿರ್ದೇಶಕರು ಮತ್ತು ನಾಟಕಕಾರರಾದ ಶ್ರೀ ಪ್ರಸನ್ನ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜಮೂರ್ತಿ ಇವರು ಅಧ್ಯಕ್ಷತೆ ವಹಿಸಲಿರುವರು. ‘ಸಮಕಾಲೀನ ರಂಗ ನಟರಿಗೆ ಭಾರತೀಯ ಪರಂಪರೆ ಎಂಬುದೊಂದು ಇದೆಯೇ ?” ಎಂಬ ವಿಷಯದ ಬಗ್ಗೆ ಸಂವಾದ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಕಲಾಂಗಣದಲ್ಲಿ ತಿಯಾತ್ರ್ ತಂಡದಿಂದ ‘ತುಂ ನಾಸ್ಲೊ ತರ್’ ಕಾರ್ಯಕ್ರಮ | ಆಗಸ್ಟ್ 04
    Next Article ಶ್ರೀ ಎಡನೀರು ಮಠದಲ್ಲಿ ‘ಯಕ್ಷಗಾನ ತಾಳಮದ್ದಳೆ ನವಾಹ’ | ಆಗಸ್ಟ್ 3ರಿಂದ 11     
    roovari

    Comments are closed.

    Related Posts

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಕ.ಸಾ.ಪ.ದಿಂದ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ‘ಎದೆಯ ಹಣತೆ’ ಕೃತಿ ಕುರಿತು ಚರ್ಚೆ

    June 2, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.