Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್ ಫ್ಲೈ ಓವರ್ ತಳಭಾಗದಲ್ಲಿ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ | ಅಕ್ಟೋಬರ್ 3
    Cultural

    ಸುರತ್ಕಲ್ ಫ್ಲೈ ಓವರ್ ತಳಭಾಗದಲ್ಲಿ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ | ಅಕ್ಟೋಬರ್ 3

    October 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ನಾಗರಿಕ ಸಲಹಾ ಸಮಿತಿ ಸುರತ್ಕಲ್ ಟ್ರಸ್ಟ್ (ರಿ.) ಇದರ ವತಿಯಿಂದ ‘ಎಂ.ಸಿ.ಎಫ್. ನಾಗರಿಕ ಸಲಹಾ ಸಮಿತಿ ಸಾಂಸ್ಕೃತಿಕ ವೇದಿಕೆ’ ಇದರ ಉದ್ಘಟನಾ ಸಮಾರಂಭವನ್ನು ದಿನಾಂಕ 03 ಅಕ್ಟೋಬರ್ 2024ರಂದು ಸುರತ್ಕಲ್ ಫ್ಲೈ ಓವರ್ ತಳಭಾಗದಲ್ಲಿ ಆಯೋಜಿಸಲಾಗಿದೆ.

    ಕುಳಾಯಿ ಇಸ್ಕಾನ್ ಇದರ ಅಧ್ಯಕ್ಷರಾದ ಶ್ರೀ ನಾಮ ನಿಷ್ಠ ದಾಸ್ ಇವರು ಈ ವೇದಿಕೆಯ ಉದ್ಘಾಟನೆ ಮಾಡಲಿದ್ದು, ಸಭಾ ಕಾರ್ಯಕ್ರಮದ ಬಳಿಕ ಸುರತ್ಕಲ್ಲಿನ ರೋಟರಿ ಕ್ಲಬ್ ಇವರ ಪ್ರಾಯೋಜಕತ್ವದಲ್ಲಿ ‘ಇನಿ ಧನಿ ಸವಿಗಾನ’ ಸಂಗೀತ ಕಛೇರಿಯು ಪ್ರಸ್ತುತಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ಸುರುಚಿ ರಂಗಮನೆಯಲ್ಲಿ ಕಾದಂಬರಿಯ ಲೋಕಾರ್ಪಣೆ ಸಮಾರಂಭ | ಅಕ್ಟೋಬರ್ 6
    Next Article ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದಿಂದ ‘ಕವಿತಾ ಕೌತುಕ’ ಸರಣಿ ಕಾರ್ಯಕ್ರಮ
    roovari

    Comments are closed.

    Related Posts

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    ಬೆಂಗಳೂರಿನ ಸೇವಾ ಸದನದಲ್ಲಿ ‘ಗಾಯನ ಸನ್ಮಾನ ವಂದನ’ ಕಾರ್ಯಕ್ರಮ | ಜೂನ್ 21

    June 16, 2025

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025

    ಮನೆಮನೆ ಕನ್ನಡ ಜಾಗೃತಿ ಅಭಿಯಾನ ಉದ್ಘಾಟನೆ | ಜೂನ್ 22

    June 16, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.